ಪುತ್ತೂರು: ಇಲ್ಲಿನ ಪುತ್ತೂರು-ಸುಳ್ಯ ರಾಜ್ಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಿಕಪ್ ವಾಹನವೊಂದು ಜಖಂಗೊಂಡಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್...
ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿದ್ದ ಕುಖ್ಯಾತ ಮಾದಕವಸ್ತು ಮಾರಾಟಗಾರ ಉಮ್ಮರ್ ಫಾರೂಕ್ ಅಲಿಯಾಸ್ ‘ಗಾಂಜಾ ಫಾರೂಕ್’ (38) ನನ್ನು ಪೊಲೀಸರು ಗೂಂಡಾ ಕಾಯ್ದೆಯಡಿ (Goonda Act) ಬಂಧಿಸಿ ಜೈಲಿಗೆ ಅಟ್ಟಿದ್ದಾರೆ....
ಪುತ್ತೂರು: “ನನ್ನ ಮಗಳಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಸಿಗದಿದ್ದರೆ, ಪುತ್ತೂರು ಮಹಾಲಿಂಗೇಶ್ವರ ದೇವರ ಧ್ವಜಸ್ತಂಭದ ಮುಂದೆ ಕುಳಿತುಕೊಳ್ಳುತ್ತೇನೆ” ಎಂದು ಸಂತ್ರಸ್ತೆಯ ತಾಯಿ ನಮಿತಾ ಅವರು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪ್ರಕರಣದ ಕುರಿತು...
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ದಾರುಣ ಘಟನೆಯೊಂದು ನಡೆದಿದ್ದು, ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯನ್ನೇ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ...
ಪುತ್ತೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಕುಮಾರ್ ಪ್ರಭು ಅವರ ವಿರುದ್ಧ ಸುಳ್ಳು ಸುದ್ದಿ ಪ್ರಕಟಿಸಿ, ಅವರ ಘನತೆಗೆ ಕುಂದು ತಂದ ಆರೋಪದ ಮೇಲೆ ‘ಬಿಎಲ್ಆರ್ ಪೋಸ್ಟ್’ ವೆಬ್ಸೈಟ್ನ ಪಬ್ಲಿಷರ್, ಎಡಿಟರ್ ಮತ್ತು ಕಾಂಗ್ರೆಸ್...
ಪುತ್ತೂರು: ಸರ್ಕಾರದ ವಸತಿ ಯೋಜನೆಯ ಹಣವನ್ನು ನಕಲಿ ದಾಖಲೆಗಳ ಮೂಲಕ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರಿನ ಮಾನ್ಯ ನ್ಯಾಯಾಲಯವು ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.ಪುತ್ತೂರು ತಾಲೂಕಿನ...
ಫೆಬ್ರವರಿ 16ರಂದು ಕಾಲೇಜು ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ, ಜವಾಬ್ದಾರಿಯಲ್ಲಿ ನುಣುಚಿಕೊಂಡ ಆರೋಪದಲ್ಲಿ ಪ್ರಭಾರ ಪ್ರಾಂಶುಪಾಲೆ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ...
ಉಪ್ಪಿನಂಗಡಿ 34 ನೆಕ್ಕಿಲಾಡಿ ಮಸೀದಿ ಹಿಂಭಾಗದಲ್ಲಿನ ನೇತ್ರಾವತಿ ನದಿಯಲ್ಲಿ ಅಪರಿಚಿತ ಪುರುಷನ ಮೃತದೇಹ ಕಂಡುಬಂದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಉಪ್ಪಿನಂಗಡಿ ಪೊಲೀಸರು ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ. ನದಿಯಲ್ಲಿ ಮೇಲ್ಭಾಗದಿಂದ ತೇಲಿ ಬಂದಿದೆಯೇ ಅಥವಾ ಶವ ದೊರೆತ...
ದ.ಕ ಜಿಲ್ಲೆಗೆ ದಕ್ಷ ಅಧಿಕಾರಿಗಳು ಅಧಿಕಾರ ಸ್ವೀಕರಿಸಿಕೊಂಡ ಬಳಿಕ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟದ ವಿರುದ್ಧ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುವ ಮಹತ್ವದ ಕಾರ್ಯಕ್ರಮಗಳ ಭಾಗವಾಗಿ ಯಾವುದೇ ಕಾಲೇಜು ಕ್ಯಾಂಪಸ್ ಗಳಲ್ಲೂ ಮಾದಕ ವಸ್ತುಗಳು...
ದ.ಕ ಜಿಲ್ಲಾ ಪೊಲೀಸ್ ಆಧೀಕ್ಷಕರ ನೇತೃತ್ವದ ತಂಡ ಜಿಲ್ಲೆಯಾದ್ಯಂತ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಅಂತರ್ರಾಜ್ಯ ಮಟ್ಟದಲ್ಲಿ ಕೊಂಡಿಯಾಗಿದ್ದ 3 ಜನ ಕುಖ್ಯಾತ ಮಾದಕ ವಸ್ತು ಮಾರಾಟಗಾರರ...