ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 8, 2026 (ಶನಿವಾರ) ರಂದು...
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಉಂಟಾಗಿದ್ದ ಅಭಾವ ಸದ್ಯಕ್ಕೆ ಶಮನಗೊಂಡು, ಜಲಾಶಯಗಳಿಗೆ ಜೀವಕಳೆ ಬಂದಿದೆ. ಆದರೆ, ಈ ಸಮಾಧಾನಕರ ವಾತಾವರಣ ಬಹಳ ದಿನ ಇರುವುದು ಅನುಮಾನ. ಏಕೆಂದರೆ, ಮಳೆ ಕೊರತೆಗೆ ಪ್ರಮುಖ ಕಾರಣವಾಗಿದ್ದ ‘ಎಲ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಆಗಸ್ಟ್ 04, 2026 (ಮಂಗಳವಾರ) ರಂದು ಜಿಲ್ಲೆಯ ಪ್ರಮುಖ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ....
ಉಳ್ಳಾಲ: ಜಿಒಎಸ್ (ಗ್ರೂಪ್ ಆಪರೇಟೆಡ್ ಸ್ವಿಚ್) ಆಫ್ ಮಾಡದೆ ವಿದ್ಯುತ್ ಟ್ರಾನ್ಸ್ಫಾರ್ಮರ್ (ಟಿಸಿ) ಏರಿದ ಮೆಸ್ಕಾಂ ಲೈನ್ಮ್ಯಾನ್ ಒಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ದುರಂತ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣ ಎಂಬಲ್ಲಿ ಇಂದು ಬೆಳಿಗ್ಗೆ...
ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಎಂಬಲ್ಲಿ ಹರಿಯುವ ನೇತ್ರಾವತಿ ನದಿಯ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ಆಗಸ್ಟ್ 02, 2026ರಂದು ಮಧ್ಯಾಹ್ನ ಸುಮಾರು 03:00 ಗಂಟೆಯ ವೇಳೆಗೆ ನದಿ ದಡದಲ್ಲಿ ಶವ...
ಕಡಬ: ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಿಂದ ಇಚ್ಲಂಪಾಡಿ ಸಂಪರ್ಕಿಸುವ ರಸ್ತೆಯ ಬಾಲೆಮಾರು-ಕುರ್ನೂಜಿ ಎಂಬಲ್ಲಿ ಹರಿಯುವ ಹೊಳೆ ದಾಟಲು ಗ್ರಾಮಸ್ಥರು ಮಳೆಗಾಲದಲ್ಲಿ ತೀವ್ರ ಪರದಾಟ ನಡೆಸುತ್ತಿದ್ದಾರೆ. ಇಲ್ಲಿನ ಗ್ರಾಮಸ್ಥರ ದಶಕಗಳ ಸಂಕಷ್ಟವನ್ನು ಆಲಿಸಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ...
ದಕ್ಷಿಣ ಕನ್ನಡ: ಕರಾವಳಿ ಹಾಗೂ ಪಶ್ಚಿಮ ಘಟ್ಟ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ. ಘಟ್ಟ ಪ್ರದೇಶದಲ್ಲಿ ಮಳೆ ಧಾರೆ ಎರೆಯುತ್ತಿರುವುದರಿಂದ ನದಿ, ಕಳೆಗಳು ಅಪಾಯದ ಮಟ್ಟ...