ಪುತ್ತೂರು: ಆಗಸ್ಟ್ 31 ರಂದು ಪುತ್ತೂರಿನಲ್ಲಿ ಸಂಘ ಪರಿವಾರವು ‘ಪುತ್ತೂರು ಚಲೋ’ ಹಾಗೂ ಮುಸ್ಲಿಂ ಯುವಜನ ಪರಿಷತ್ ‘ಸೌಹಾರ್ದ ಚಲೋ’ ಕಾರ್ಯಕ್ರಮಗಳಿಗೆ ಕರೆ ನೀಡಿರುವ ಬೆನ್ನಲ್ಲೇ, ತಾಲೂಕಿನಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ...
ವಿಟ್ಲ: ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕ ವತಿಯಿಂದ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ `ಸೀರತ್ ಅಭಿಯಾನ-2026′ ಹಮ್ಮಿಕೊಳ್ಳಲಾಗಿದೆ. ಅಭಿಯಾನವು ದಿನಾಂಕ 26-08-2026 ರಿಂದ 06-09-2026 ರ ತನಕ ನಡೆಯಲಿದ್ದು, ಈ ಬಾರಿಯ ಘೋಷವಾಕ್ಯ “ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)” ಎಂಬುದಾಗಿದೆ...
ಪುತ್ತೂರು: ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಹಾಗೂ ಆತ್ಮವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ದಿನಾಂಕ 24.08.2026 ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥಸಂಚಲನ (ಫ್ಲ್ಯಾಗ್ ಮಾರ್ಚ್) ನಡೆಸಿದ್ದಾರೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ರೀತಿಯ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ (ರಿ.), ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಲೋಕನಾಯಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ಅವರ 1501ನೇ ವರ್ಷದ ಜನ್ಮದಿನಾಚರಣೆಯ ಅಂಗವಾಗಿ 2026–2027ನೇ ಸಾಲಿನ ‘ಪುತ್ತೂರು ತಾಲೂಕು...
ವಿಟ್ಲ: ಧರ್ಮ, ಜಾತಿ ಹಾಗೂ ಅಂತಸ್ತಿನ ಯಾವುದೇ ಭೇದ-ಭಾವವಿಲ್ಲದೆ ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಕನ್ಯಾನದಲ್ಲಿ ಅತ್ಯುತ್ತಮ ಹಾಗೂ ಮಾದರಿ ಸಮಾಜಸೇವೆಯೊಂದು ನಡೆದಿದೆ. ಇಲ್ಲಿನ ‘Edu-Supporters Kanyana’ ಸಂಘಟನೆಯ ವತಿಯಿಂದ ಕನ್ಯಾನ ಸರಕಾರಿ ಪ್ರಥಮ ದರ್ಜೆ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ (Moral Policing) ಪ್ರಕರಣ ಮುನ್ನೆಲೆಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಉದ್ಯಾನವನವೊಂದರಲ್ಲಿ ಹಿಂದೂ ಸ್ನೇಹಿತನ ಜೊತೆ ಕುಳಿತಿದ್ದ ಮುಸ್ಲಿಂ ಯುವತಿಯನ್ನು ತರಾಟೆಗೆ ತಗೆದುಕೊಂಡ ಉರ್ದು...
ವಿಟ್ಲ: ನಾಥ ಪಂಥದ ವಿಶಿಷ್ಟ ಪೂಜಾ ಕೇಂದ್ರ ಹಾಗೂ ಸಾವಿರ ವರ್ಷಗಳ ಇತಿಹಾಸ ಹೊಂದಿರುವ ವಿಟ್ಲ ಸೀಮೆಯ ಅತ್ಯಂತ ಪ್ರಾಚೀನ ಕ್ಷೇತ್ರವಾದ ವಿಟ್ಲ ಶ್ರೀ ಯೋಗೀಶ್ವರ (ಜೋಗಿ) ಮಠ ಮತ್ತು ದೇವಸ್ಥಾನದ ಪುನರ್ ನಿರ್ಮಾಣದ ಮಹಾ...