ಹೌದು..ತುಳುನಾಡಿನ ಪರಂಪರೆಯೇ ಹೀಗೆ..ಎಲ್ಲೂ ನ್ಯಾಯ ಸಿಗದಿದ್ದಾಗ ಕೊನೆಯದಾಗಿ ನೊಂದವರು ಹೋಗುವುದು ದೈವದ ಸನ್ನಿಧಿಗೆ..ಇದು ತುಳುನಾಡಿನಲ್ಲಿ ಹಿಂದಿನಿಂದಲೂ ನಡೆದು ಬಂದ ರೂಢಿಯಾಗಿದೆ. ನಮ್ಮ ಸಮಾಜದಲ್ಲಿ ದೈವಭಕ್ತಿ ಮತ್ತು ನಂಬಿಕೆ ಅನಾದಿಕಾಲದಿಂದಲೂ ಮಹತ್ವ ಪಡೆದಿದೆ. ಇತ್ತೀಚೆಗೆ ಕರಾವಳಿ ಪ್ರದೇಶದ...
ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ಪರಿಸರದಲ್ಲಿ ನಡೆದ ಮುಸ್ಲಿಂ ಸಮುದಾಯದ ಮದುವೆ ಸಮಾರಂಭವೊಂದರಲ್ಲಿ, ತುಳುನಾಡಿನ ಪವಿತ್ರ ದೈವವನ್ನೇ ಹೋಲುವ ರೀತಿಯಲ್ಲಿ ಮದುಮಗನಿಗೆ ವೇಷ ಹಾಕಿ ಅತಿರೇಕದ ವರ್ತನೆ ತೋರಿರುವ ಘಟನೆ ನಡೆದಿದೆ. ಮದುಮಗ ಮತ್ತು ಆತನ...
ವಿಟ್ಲ: ಮುಂಬರುವ ರಂಜಾನ್ ಮತ್ತು ಯುಗಾದಿ ಹಬ್ಬಗಳ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಮಸೀದಿ ಮತ್ತು ದೇವಸ್ಥಾನಗಳ ಮುಖ್ಯಸ್ಥರು, ಸಾಮಾಜಿಕ ಹಾಗೂ ರಾಜಕೀಯ ಮುಖಂಡರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಸಮಾಜದ...
ಬೆಂಗಳೂರು: ನಗರದ ಶ್ರೀ ಶಿರಡಿ ಸಾಯಿ ಭಿಕ್ಷಾ ಕೇಂದ್ರ (ರಿ) ಹಾಗೂ ಶ್ರೀ ಪಾಂಡುರಂಗ ದೇವಸ್ಥಾನ ಟ್ರಸ್ಟ್ ವತಿಯಿಂದ ‘ಮಹಾ ಪ್ರತ್ಯಂಗಿರಾ ಯಾಗ 2026’ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯುಗಾದಿ ಅಮಾವಾಸ್ಯೆಯ ಪುಣ್ಯದಿನವಾದ ಮಾರ್ಚ್ 18,...
ಕೆಲವು ವರ್ಷಗಳ ಹಿಂದೆ ಪ್ರಯಾಗ್ರಾಜ್ನಲ್ಲಿ ನಡೆದ ಕುಂಭಮೇಳದ ಸಂದರ್ಭದಲ್ಲಿ, ಆಕಸ್ಮಿಕವಾಗಿ ಕ್ಯಾಮೆರಾ ಕಣ್ಣಿಗೆ ಬಿದ್ದು ರಾತ್ರೋರಾತ್ರಿ ಇಡೀ ದೇಶದ ಗಮನ ಸೆಳೆದಿದ್ದ ‘ವೈರಲ್ ಯುವತಿ’ ಮೊನಾಲಿಸಾ ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘಕಾಲದ ಗೆಳೆಯ...
ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದ ಬೊಂಡಾಳ ಸೇನೆರೆಬೈಲು ಎಂಬಲ್ಲಿ ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬರುತ್ತಿದ್ದ ಪವಿತ್ರ ನಾಗಬನ ಹಾಗೂ ರಕ್ತೇಶ್ವರೀ ದೈವದ ಸಾನಿಧ್ಯವನ್ನು ಕಮರ್ಷಿಯಲ್ ಯೋಜನೆಗಳಿಗಾಗಿ ಧ್ವಂಸಗೊಳಿಸಿರುವ ಘಟನೆ ಭಕ್ತಾದಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ...
ಕಲ್ಲಡ್ಕ : ಗ್ರಾಮದ ದೈವ ಸಾನಿಧ್ಯಗಳು ಗಟ್ಟಿ ಆಗಬೇಕಾದರೆ ಭಕ್ತಿ ಶ್ರದ್ಧೆ ನಿಷ್ಠೆ ಮುಖ್ಯವಾಗಿದ್ದು ಇದರ ಜೊತೆಗೆ ದೇವತಾ ಕಾರ್ಯಗಳಿಗೆ ಸೀಮಿತವಾಗದೆ ಗ್ರಾಮದಲ್ಲಿರುವ ಅಸಕ್ತ ಹಿಂದೂಗಳ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲೂ ಪ್ರಯತ್ನಿಸಬೇಕು ಎಂದು ಮಂಗಳೂರು ಕ್ಷೇತ್ರ...
ಹುಲಿ ದೈವ ಮಾಡಿತು ಪವಾಡ, ನೇಮೋತ್ಸವದ ವೇಳೆ ಬಹಿರಂಗವಾಯಿತು ಬೆಚ್ಚಿ ಬೀಳೋ ಸತ್ಯ! ಇದು ಪಿಲ್ಚಂಡಿ ಕಾರ್ಣಿಕ! ತುಳುನಾಡು ದೈವದೇವರ ನಾಡು.ಇಲ್ಲಿನ ನಾಗಾರಾಧನೆ, ದೈವಾರಾಧನೆಗಳೇ ವಿಶಿಷ್ಠವಾಗಿದ್ದು, ಇಲ್ಲಿನ ದೈವಗಳು ತಮ್ಮ ಕಾರಣಿಕವನ್ನು ಮೆರೆಯುತ್ತಿರುವುದು ಆಗಾಗ ಬೆಳಕಿಗೆ...
ಜಿಲ್ಲೆಯಾದ್ಯಂತ ಪಟ್ಟಣ , ನಗರ , ಪಂಚಾಯತ್ , ಪುರಸಭೆ , ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಪೌರ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಲಾಗುತ್ತಿದ್ದು , ಸಂವಿಧಾನಬದ್ಧ ಹಕ್ಕುಗಳನ್ನು ನಿರಾಕರಿಸಿ , ಕಾನೂನುಬದ್ಧ ಸವಲತ್ತುಗಳನ್ನು...
ಕೇರಳದ ಶಬರಿಮಲೆ ದೇವಾಲಯವೂ ಸೇರಿದಂತೆ ದೇಶಾದ್ಯಂತ ಹಲವು ಧಾರ್ಮಿಕ ಸ್ಥಳಗಳಲ್ಲಿ ಮಹಿಳೆರಿಗೆ ಪ್ರವೇಶ ನಿರ್ಬಂಧ ಹಾಗೂ ತಾರತಮ್ಯಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.9 ಸದಸ್ಯರ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಸುಪ್ರೀಂ...