ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪದ ಕಟ್ಟತ್ತಿಲ ಎಂಬ ಪುಣ್ಯಭೂಮಿ ಇಂದು ಕೇವಲ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿ ಮಾತ್ರವಲ್ಲದೆ, ಕೋಮು ಸೌಹಾರ್ದತೆಯ ಭವ್ಯ ಪ್ರತೀಕವಾಗಿಯೂ ಇಡೀ ಜಿಲ್ಲೆಗೆ ಮಾದರಿಯಾಗಿ ನಿಂತಿದೆ. ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ದರ್ಗಾ ಮತ್ತು...
ಪುತ್ತೂರು: ಪುತ್ತೂರಿನ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಯಾವುದೇ ಅಧಿಕೃತ ಅನುಮತಿ ಇಲ್ಲದ ವ್ಯಕ್ತಿಗಳು ಧ್ವಜಾರೋಹಣ ನೆರವೇರಿಸುವುದು ದೇವಳದ ಪವಿತ್ರತೆಗೆ ಧಕ್ಕೆ ತರಲಿದೆ. ಕ್ರಿಮಿನಲ್ ಆರೋಪಿಯ ತಂದೆ ಪಿ.ಜಿ. ಜಗನ್ನಿವಾಸ ರಾವ್ ಅವರು...
ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮದುವೆ ಸಮಾರಂಭವೊಂದರಲ್ಲಿ ಸ್ಥಳೀಯ ದೈವವೊಂದಕ್ಕೆ ಅವಮಾನ ಮಾಡಿದ ಘಟನೆ ಜಿಲ್ಲೆಯಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಎಮ್ಮೆಮಾಡುವಿನ ತಾಜೂಲ್ ಇಸ್ಲಾಂ ಮುಸ್ಲಿಂ ಜಮಾಅತ್,...
ಹೌದು..ತುಳುನಾಡಿನ ಪರಂಪರೆಯೇ ಹೀಗೆ..ಎಲ್ಲೂ ನ್ಯಾಯ ಸಿಗದಿದ್ದಾಗ ಕೊನೆಯದಾಗಿ ನೊಂದವರು ಹೋಗುವುದು ದೈವದ ಸನ್ನಿಧಿಗೆ..ಇದು ತುಳುನಾಡಿನಲ್ಲಿ ಹಿಂದಿನಿಂದಲೂ ನಡೆದು ಬಂದ ರೂಢಿಯಾಗಿದೆ. ನಮ್ಮ ಸಮಾಜದಲ್ಲಿ ದೈವಭಕ್ತಿ ಮತ್ತು ನಂಬಿಕೆ ಅನಾದಿಕಾಲದಿಂದಲೂ ಮಹತ್ವ ಪಡೆದಿದೆ. ಇತ್ತೀಚೆಗೆ ಕರಾವಳಿ ಪ್ರದೇಶದ...
ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ಪರಿಸರದಲ್ಲಿ ನಡೆದ ಮುಸ್ಲಿಂ ಸಮುದಾಯದ ಮದುವೆ ಸಮಾರಂಭವೊಂದರಲ್ಲಿ, ತುಳುನಾಡಿನ ಪವಿತ್ರ ದೈವವನ್ನೇ ಹೋಲುವ ರೀತಿಯಲ್ಲಿ ಮದುಮಗನಿಗೆ ವೇಷ ಹಾಕಿ ಅತಿರೇಕದ ವರ್ತನೆ ತೋರಿರುವ ಘಟನೆ ನಡೆದಿದೆ. ಮದುಮಗ ಮತ್ತು ಆತನ...
ವಿಟ್ಲ: ಮುಂಬರುವ ರಂಜಾನ್ ಮತ್ತು ಯುಗಾದಿ ಹಬ್ಬಗಳ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಮಸೀದಿ ಮತ್ತು ದೇವಸ್ಥಾನಗಳ ಮುಖ್ಯಸ್ಥರು, ಸಾಮಾಜಿಕ ಹಾಗೂ ರಾಜಕೀಯ ಮುಖಂಡರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಸಮಾಜದ...
ಬೆಂಗಳೂರು: ನಗರದ ಶ್ರೀ ಶಿರಡಿ ಸಾಯಿ ಭಿಕ್ಷಾ ಕೇಂದ್ರ (ರಿ) ಹಾಗೂ ಶ್ರೀ ಪಾಂಡುರಂಗ ದೇವಸ್ಥಾನ ಟ್ರಸ್ಟ್ ವತಿಯಿಂದ ‘ಮಹಾ ಪ್ರತ್ಯಂಗಿರಾ ಯಾಗ 2026’ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯುಗಾದಿ ಅಮಾವಾಸ್ಯೆಯ ಪುಣ್ಯದಿನವಾದ ಮಾರ್ಚ್ 18,...
ಕೆಲವು ವರ್ಷಗಳ ಹಿಂದೆ ಪ್ರಯಾಗ್ರಾಜ್ನಲ್ಲಿ ನಡೆದ ಕುಂಭಮೇಳದ ಸಂದರ್ಭದಲ್ಲಿ, ಆಕಸ್ಮಿಕವಾಗಿ ಕ್ಯಾಮೆರಾ ಕಣ್ಣಿಗೆ ಬಿದ್ದು ರಾತ್ರೋರಾತ್ರಿ ಇಡೀ ದೇಶದ ಗಮನ ಸೆಳೆದಿದ್ದ ‘ವೈರಲ್ ಯುವತಿ’ ಮೊನಾಲಿಸಾ ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘಕಾಲದ ಗೆಳೆಯ...
ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದ ಬೊಂಡಾಳ ಸೇನೆರೆಬೈಲು ಎಂಬಲ್ಲಿ ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬರುತ್ತಿದ್ದ ಪವಿತ್ರ ನಾಗಬನ ಹಾಗೂ ರಕ್ತೇಶ್ವರೀ ದೈವದ ಸಾನಿಧ್ಯವನ್ನು ಕಮರ್ಷಿಯಲ್ ಯೋಜನೆಗಳಿಗಾಗಿ ಧ್ವಂಸಗೊಳಿಸಿರುವ ಘಟನೆ ಭಕ್ತಾದಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ...
ಕಲ್ಲಡ್ಕ : ಗ್ರಾಮದ ದೈವ ಸಾನಿಧ್ಯಗಳು ಗಟ್ಟಿ ಆಗಬೇಕಾದರೆ ಭಕ್ತಿ ಶ್ರದ್ಧೆ ನಿಷ್ಠೆ ಮುಖ್ಯವಾಗಿದ್ದು ಇದರ ಜೊತೆಗೆ ದೇವತಾ ಕಾರ್ಯಗಳಿಗೆ ಸೀಮಿತವಾಗದೆ ಗ್ರಾಮದಲ್ಲಿರುವ ಅಸಕ್ತ ಹಿಂದೂಗಳ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲೂ ಪ್ರಯತ್ನಿಸಬೇಕು ಎಂದು ಮಂಗಳೂರು ಕ್ಷೇತ್ರ...