ಬೆಂಗಳೂರು : ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಐತಿಹಾಸಿಕ ತೀರ್ಮಾನಕ್ಕೆ ರಾಜ್ಯ ಸರಕಾರ ಬದ್ದವಾಗಿದ್ದು, ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಇತ್ತೀಚೆಗೆ ನಡೆದ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಸಂಕಷ್ಟಕ್ಕೀಡಾಗಿದ್ದ ನಿವಾಸಿಗಳಿಗೆ ಪರ್ಯಾಯ ವಸತಿ ಸೌಕರ್ಯ ಘೋಷಿಸುವ ಮೂಲಕ...
ಕಾಸರಗೋಡು : ಸಾಯಿ ಸೇವಾ ಪ್ರತಿಷ್ಠಾನ(ರಿ)ದೈಗೋಳಿ, ಮಂಜೇಶ್ವರ ತಾಲೂಕು, ಕಾಸರಗೋಡು ಇದರ ವತಿಯಿಂದ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮ ಶತಾಬ್ದಿ ಸಂದರ್ಭದಲ್ಲಿ ನೂತನ ಅಡುಗೆ ಮನೆ ಉದ್ಘಾಟನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾಸರಗೋಡು ಶ್ರೀ...
ಶ್ರೀ ಸಾಯಿ ಸೇವಾ ಪ್ರತಿಷ್ಠಾನ ರಿ. ದೈಗೋಳಿ, ಮಂಜೇಶ್ವರ ತಾಲೂಕು, ಕಾಸರಗೋಡು ಇದರ ವತಿಯಿಂದ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮ ಶತಾಬ್ದಿ ಸಂದರ್ಭದಲ್ಲಿ ನೂತನ ಅಡುಗೆ ಮನೆ ಉದ್ಘಾಟನೆ ಕಾರ್ಯಕ್ರಮವು ಡಿಸೆಂಬರ್ 28ರಂದು ಭಾನುವಾರ...
ವಿಟ್ಲ : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಕಾಲವಧಿ ಜಾತ್ರೆ ಡಿಸೆಂಬರ್ 31ನೇ ತಾರೀಖು ಬುಧವಾರ ಮತ್ತು ಜ.1ನೇ ತಾರೀಖು ಗುರುವಾರ ನಡೆಯಲಿದೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.ಕುಂಟುಕುಡೇಲು ಶ್ರೀ ರಘುರಾಮ...
ಸಾಲೆತ್ತೂರು: ಕಥೊಲಿಕ್ ಸಭಾ ಮಂಗ್ಳೂರ್ ಪ್ರದೇಶ(ರಿ) ಸಾಲೆತ್ತೂರು ಘಟಕ ಹಾಗೂ ಧರ್ಮಗುರುಗಳು ಮತ್ತು ಚರ್ಚ್ ಪಾಲನಾ ಸಮಿತಿಯ ಸದಸ್ಯರು ಇವರ ಜಂಟಿ ಆಶ್ರಯದಲ್ಲಿ “ಭರವಸೆಯ ಯಾತ್ರಿಕರು” ಎಂಬ ಸಂದೇಶದಿoದ ಆಯೋಜಿಸಿದ ಸೌಹಾರ್ಧ ಕ್ರಿಸ್ಮಸ್ ಸಂಭ್ರಮ 2025...
ದೇಶದಾದ್ಯಂತ ಕಠಿಣವಾಗಿ ಕಾನೂನು ಜಾರಿ ಮಾಡಬೇಕು, ಕ್ರೈಸ್ತ ಸಮುದಾಯಕ್ಕೆ ರಕ್ಷಣೆ ನೀಡಬೇಕು ಎಂದು ಕೋರಿ ‘ಭಾರತದ ಕ್ಯಾಥೋಲಿಕ್ ಬಿಷಪ್ಗಳ ಸಭೆ’ಯ (ಸಿಬಿಸಿಐ) ಅಧ್ಯಕ್ಷ ಆರ್ಚ್ ಬಿಷಪ್ ಆಯಂಡ್ರ್ಯೂಸ್ ತಾಯತ್ತ್ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ...
ಬೆಂಗಳೂರು: ಚಿನ್ನದ ಎಲೆಯ ಹಾಳೆಗಳಿಂದ ಲೇಪಿತವಾಗಿರುವ, ಮಾಣಿಕ್ಯ, ಪಚ್ಚೆ, ಹವಳ, ಮುತ್ತು ಹಾಗೂ ವಜ್ರಗಳಿಂದ ಅಲಂಕರಿಸಲಾದ 10 ಅಡಿ ಎತ್ತರ, 6 ಅಡಿ ಅಗಲ ಮತ್ತು 2.5 ಅಡಿ ಆಳ ಹೊಂದಿರುವ ರೋಸ್ವುಡ್ ಚೌಕಟ್ಟಿನಲ್ಲಿ ಅಳವಡಿಸಲಾದ...
ಬೆಂಗಳೂರು: ಧರ್ಮಸ್ಥಳ ಪ್ರಕರಣದ (ಅಪರಾಧ ಸಂಖ್ಯೆ 39/2025) ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಈ ವಾರದ ಕೊನೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಪ್ರಗತಿ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎಂದು ಗೃಹಇಲಾಖೆಯ ಮೂಲಗಳು...
ದಲಿತ ಯುವಕನನ್ನು ಪ್ರೀತಿಸಿ ಕುಟುಂಬದ ವಿರೋಧದ ಮದ್ಯೆಯೇ ಮದುವೆಯಾಗಿದ್ದ ಕಾರಣವಾಗಿ ಹೆತ್ತ ಮಗಳನ್ನೇ ಸ್ವಂತ ತಂದೆ ಹಾಗೂ ಕುಟುಂಬಸ್ತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆಯೊಂದು ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ...
ಕೇಪು : ಯಾವುದೇ ಸೂಕ್ತ ಪರವಾನಿಗೆ ಪಡೆಯದೆ ಅಕ್ರಮ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ಮಾಡಿದಾಗ ಕಾನೂನು ಬಾಹಿರ ಕೋಳಿ ಅಂಕ ಆಟ ಆಡುತ್ತಿದ್ದ 16 ಜನರನ್ನು ವಶಕ್ಕೆ ಪಡೆದು, 22...