ಶಾಲಾ ಆವರಣದೊಳಗೆ ದುಷ್ಕೃತ್ಯವೆಸಗಿದವನ ಪತ್ತೆಯಾಗಿದೆ. ಇತ್ತೀಚೆಗೆ ವಿದ್ಯಾರ್ಥಿಗಳೇ ಬೆಳೆಸಿದ ತರಕಾರಿ ಗಿಡಗಳ ನಾಶಗೈದು ಶಾಲಾ ಕೊಠಡಿಯ ಬಾಗಿಲು ಮುರಿದು ದುಷ್ಕರ್ಮಿಗಳು ದಾಂಧಲೆ ನಡೆಸಿದ್ದರು ಎಂಬ ಸುದ್ದಿಯನ್ನು ದೀವಟಿಗೆ ಡಿಜಿಟಲ್ ಮೀಡಿಯಾ ಪ್ರಥಮವಾಗಿ ಪ್ರಸಾರ ಮಾಡಿತ್ತು. ಬಂಟ್ವಾಳ...
ಬಂಟ್ವಾಳ: ಫೆಬ್ರವರಿ14ರಂದು ಪಾಶ್ಚಾತ್ಯ ಸಂಸ್ಕೃತಿಯ ‘ವ್ಯಾಲೆಂಟೈನ್ ಡೇ’ ಆಚರಿಸುವ ದುಷ್ಟರ ಕೂಟವೊಂದು ಭಾರತದಲ್ಲಿಯೂ ವ್ಯಾಪಕವಾಗಿ ನೆಲೆಯೂರುತ್ತಿದೆ. ಪಾಶ್ಚಾತ್ಯರು ತಮ್ಮ ವ್ಯಾವಹಾರಿಕ ಲಾಭಕ್ಕಾಗಿ ಪ್ರೀತಿ-ಪ್ರೇಮದ ಹೆಸರಿನಲ್ಲಿ ನಡೆಯುವ ಸಂಸ್ಕೃತಿ ಹೀನರ ವಿಕೃತ ಕಲ್ಪನೆಯನ್ನು ಪ್ರಚಾರ ಮಾಡುತ್ತಿದ್ದಾರೆ. ಇದರ...
ವಿಟ್ಲದ ಖಾಸಗಿ ಐಟಿಐ ವಿದ್ಯಾಸಂಸ್ಥೆಯಲ್ಲಿ ಒಂದೇ ತರಗತಿಯ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕಾಗಿ ಬಡಿದಾಟ ನಡೆದಿದ್ದು ಮುಂದುವರಿದ ಭಾಗವಾಗಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ. ಪ್ರಥಮ ವರ್ಷದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದ್ದು...
ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ದ.ಕ.ಜಿ.ಪಂ.ಮಂಕುಡೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾಂಧಲೆ ನಡೆಸಿ ತರಕಾರಿ ಗಿಡಗಳ ನಾಶಗೈದು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸೋಮವಾರ ಬೆಳಗ್ಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲೆಗೆ ಬಂದಾಗ ದುಷ್ಕರ್ಮಿಗಳ ಅನಾಗರಿಕ ಕೃತ್ಯ...
ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಸುದೇಮುಗೇರು ಎಂಬಲ್ಲಿ ನಡೆದಿದೆ. ವಿದ್ಯಾರ್ಥಿನಿಯ ಸಮಯಪ್ರಜ್ಞೆ ಹಾಗೂ ಪ್ರತಿರೋಧದಿಂದಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.ಬೆಳ್ತಂಗಡಿ...
ಶಾಲೆಯೆಂಬುವುದು ವಿದ್ಯಾ ದೇಗುಲ… ಅದು ಮಕ್ಕಳಿಗೆ ಶಿಕ್ಷಣ, ಸುರಕ್ಷತೆ ಮತ್ತು ಶಿಸ್ತನ್ನು ಕಲಿಸಬೇಕಾದ ಸ್ಥಳವಾಗಿದ್ದು, ಅಲ್ಲಿ ಶಿಕ್ಷಕರೆಂದರೆ ಅವರು ಮಕ್ಕಳ ಮದ್ಯೆ ಪ್ರೀತಿ ಸಹನೆ ಸಾಮರಸ್ಯದ ಕೊಂಡಿಯಾಗಿರುವ ಸಾಕಾರ ಮೂರ್ತಿಗಳಾಗಿ ಆ ಶಿಕ್ಷಣ ಸಂಸ್ಥೆ ಪೂಜ್ಯನೀಯವಾಗಿರುತ್ತದೆ....
ಫಿಲ್ಟರ್ ನೀರು ಕುಡಿಯಲು ಹೋದ ಶಾಲಾ ವಿದ್ಯಾರ್ಥಿನಿ ವಿದ್ಯುತ್ ಶಾಕ್ ಬಡಿದು ಸಾವನ್ನಪ್ಪಿರುವ ಘಟನೆ ಸಿಂಧನೂರು ತಾಲೂಕಿನ ಕುರುಕುಂದ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿನಿ ತನುಶ್ರಿ ಶ್ಯಾಮಣ್ಣ ಭಜಂತ್ರಿ (11)...