ಮಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಅಪಾರ ಕೊಡುಗೆ ನೀಡಿದ ಹಾಗೂ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ನಿರ್ಮಾಣಕ್ಕೆ ಸ್ವಂತ ಜಾಗವನ್ನು ದಾನವಾಗಿ ನೀಡಿದ ಮಹಾನ್ ದೇಶಪ್ರೇಮಿ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಅವರ ಹೆಸರನ್ನು ಮಂಗಳೂರು ಸೆಂಟ್ರಲ್ ರೈಲ್ವೇ...
ಸಜೀಪನಡು: ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಕದಕೋಡಿಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ ರಸ್ತೆ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಅಂಕದಕೋಡಿಯ ಗ್ರಾಮ ಪಂಚಾಯತ್ ರಸ್ತೆಯು ಕಳೆದ...
ಬಂಟ್ವಾಳ: ನಾಲ್ಕು ಗೋಡೆಗಳ ಮಧ್ಯೆ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ತನ್ನಲ್ಲಿದ್ದ ಅಲ್ಪಸ್ವಲ್ಪ ಚಿನ್ನವನ್ನೇ ಅಡವಿಟ್ಟು ಪುಟ್ಟದೊಂದು ಶೀಟಿನ ಮನೆ ನಿರ್ಮಿಸಿಕೊಂಡ ಬಡ ಕುಟುಂಬವೊಂದನ್ನು ಕೆಲ ರಾಜಕೀಯ ಪ್ರಭಾವಿಗಳು ಹಾಗೂ ಸ್ಥಳೀಯ ವ್ಯಕ್ತಿ ಸೇರಿಕೊಂಡು ಬೀದಿಗೆ ತಳ್ಳಲು...
ಬೆಂಗಳೂರು: ಅರ್ಹ ನಾಗರಿಕರಿಗೆ ಮತದಾನದ ಹಕ್ಕು ಕಲ್ಪಿಸುವ ಹಾಗೂ ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಇಂದಿನಿಂದ (ಜೂನ್ 30) ರಾಜ್ಯಾದ್ಯಂತ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (Special Summary Revision – SSR)...
ದೀವಟಿಗೆ ಡಿಜಿಟಲ್ ಮೀಡಿಯಾ ವಿಶೇಷ ವರದಿ ಬಂಟ್ವಾಳ: ತಾಲೂಕಿನ ಕೇಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟೆ-ಮಣಿಯಾರಪಾದೆ ರಸ್ತೆಯ ಕಟ್ಟೆ ಎಂಬಲ್ಲಿ ಕಳೆದ ಮಳೆಗಾಲದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಕಾಲುಸಂಕದ ತಡೆಗೋಡೆ ಮತ್ತು ರಸ್ತೆ ಸಂಪೂರ್ಣವಾಗಿ ಕುಸಿದು...
ದಾನಿಗಳ ಸಹಕಾರವೇ ಆಧಾರವಾಗಿರುವ ಮುಡಿಪು ಕುರ್ನಾಡಿನ ಭಾರತಿ ಅನುದಾನಿತ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಪೆನ್ನು ಹಾಗೂ ಬಳಪ ವಿತರಣಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯ...
ವಿಟ್ಲ: .ಇತಿಹಾಸ ಪ್ರಸಿದ್ಧ ವಿಟ್ಲದ ‘ಕೋಟಿಕೆರೆ’ಯ ಅಭಿವೃದ್ಧಿ ಹಾಗೂ ಪುನಶ್ಚೇತನ ಕಾರ್ಯವು ವಿಟ್ಲ ಅರಮನೆಯವರ ಮುಂದಾಳುತ್ವದಲ್ಲಿ ಕೋಟಿ ಕೆರೆಗೆ ಶಾಶ್ವತವಾದ ಕಾಯಕಲ್ಪವನ್ನು ನೀಡಲು ಸಂಕಲ್ಪತೊಟ್ಟ ವರ್ತಕರ ಸಂಘದ ಕ್ಲಿಫರ್ಡ್ ವೇಗಸ್ ಮತ್ತು ಕೊಡುಗೈ ದಾನಿ ಪ್ರಿಯಾ...