ಒಬ್ಬ ಮಹಿಳೆ.. ಮೈತುಂಬಾ ಒಡವೆ ಹಾಕಿಕೊಂಡು ಮದುವೆಗೆ ಹೋಗ್ತಾಳೆ. ಮದುವೆ ಮುಗಿಸಿ ವಾಪಸ್ ಬರುವಾಗ ಬಸ್ ಹತ್ತಿದವಳು ಏಕಾಏಕಿ ನಾಪತ್ತೆ! ಆಕೆಯ ಆಧಾರ್ ಕಾರ್ಡ್, ಬಟ್ಟೆ, ಚಪ್ಪಲಿ, ಅಂತಿಮವಾಗಿ ಒಳಉಡುಪುಗಳು ಕೆರೆಯ ಸಮೀಪ ಪತ್ತೆಯಾಗುತ್ತವೆ. 20-30...
ಜಿಲ್ಲೆಯಾದ್ಯಂತ ಪಟ್ಟಣ , ನಗರ , ಪಂಚಾಯತ್ , ಪುರಸಭೆ , ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಪೌರ ಕಾರ್ಮಿಕರನ್ನು ಜೀತದಾಳುಗಳಂತೆ ದುಡಿಸಲಾಗುತ್ತಿದ್ದು , ಸಂವಿಧಾನಬದ್ಧ ಹಕ್ಕುಗಳನ್ನು ನಿರಾಕರಿಸಿ , ಕಾನೂನುಬದ್ಧ ಸವಲತ್ತುಗಳನ್ನು...
ಕೇರಳದ ಶಬರಿಮಲೆ ದೇವಾಲಯವೂ ಸೇರಿದಂತೆ ದೇಶಾದ್ಯಂತ ಹಲವು ಧಾರ್ಮಿಕ ಸ್ಥಳಗಳಲ್ಲಿ ಮಹಿಳೆರಿಗೆ ಪ್ರವೇಶ ನಿರ್ಬಂಧ ಹಾಗೂ ತಾರತಮ್ಯಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.9 ಸದಸ್ಯರ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಸುಪ್ರೀಂ...
ಇತ್ತೀಚೆಗೆ ವೀರಕಂಬ ಗ್ರಾಮದ ಗಣೇಶ್ ಕೋಡಿ ಎಂಬಲ್ಲಿ ಬೆಂಕಿ ದುರಂತದಿಂದ ಸಂಪೂರ್ಣವಾಗಿ ಮನೆ, ಸೊತ್ತುಗಳನ್ನು ಕಳೆದುಕೊಂಡ ಬಡ ಕುಟುಂಬದ ರಾಜೇಶ್ವರಿ ಮತ್ತು ಮಕ್ಕಳಿಬ್ಬರ ಸಂಕಷ್ಟಕ್ಕೆ ವಿಟ್ಲ ಠಾಣಾ ಪೊಲೀಸರು ನೆರವು ನೀಡುವ ಮೂಲಕ ಸ್ಪಂದಿಸಿದ್ದಾರೆ. ಅದೇ...
ಕಲ್ಲಡ್ಕದಲ್ಲಿ ಗೋಳ್ತಮಜಲ್ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ರಿಜಿಸ್ಟರ್ ಇದರ ವತಿಯಿಂದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಫೆಬ್ರವರಿ...
ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮ ಪಂಚಾಯತನಲ್ಲಿ ನಾಗರಿಕಾ ಕೃತಜ್ಞತಾ ಸಭೆ ಮತ್ತು ಗ್ರಾಮ ಪಂಚಾಯತ್ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. 2021 -2026 ರ 5 ವರ್ಷ ಅವಧಿಯ ಗ್ರಾಮ ಪಂಚಾಯತ್...
ಬಂಟ್ವಾಳ: ಫೆಬ್ರವರಿ14ರಂದು ಪಾಶ್ಚಾತ್ಯ ಸಂಸ್ಕೃತಿಯ ‘ವ್ಯಾಲೆಂಟೈನ್ ಡೇ’ ಆಚರಿಸುವ ದುಷ್ಟರ ಕೂಟವೊಂದು ಭಾರತದಲ್ಲಿಯೂ ವ್ಯಾಪಕವಾಗಿ ನೆಲೆಯೂರುತ್ತಿದೆ. ಪಾಶ್ಚಾತ್ಯರು ತಮ್ಮ ವ್ಯಾವಹಾರಿಕ ಲಾಭಕ್ಕಾಗಿ ಪ್ರೀತಿ-ಪ್ರೇಮದ ಹೆಸರಿನಲ್ಲಿ ನಡೆಯುವ ಸಂಸ್ಕೃತಿ ಹೀನರ ವಿಕೃತ ಕಲ್ಪನೆಯನ್ನು ಪ್ರಚಾರ ಮಾಡುತ್ತಿದ್ದಾರೆ. ಇದರ...
ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ ಸಂದೇಶ್ ಶೆಟ್ಟಿ ಬಿಕ್ನಾಜೆಯವರ ನೇತೃತ್ವದಲ್ಲಿ ನಡೆದ ಉಚಿತ ಆರೋಗ್ಯ ಶಿಬಿರವು ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಅಧ್ಯಕ್ಷರಾದ...
ಬೆಂಗಳೂರು: ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಉತ್ತಮವಾಗಿ ಸಿದ್ಧರಾಗಲು, ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ...
ಬೆಂಗಳೂರು: ಮಕ್ಕಳ ಹಿತದೃಷ್ಟಿಯಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ನಿಷೇಧಿಸುವ ಕುರಿತು ಈಗಾಗಲೇ ಆಸ್ಟ್ರೇಲಿಯಾ ಮತ್ತು ಗೋವಾ ಸರ್ಕಾರಗಳು ಕೈಗೊಂಡಿರುವ ನಿರ್ಧಾರಗಳ ಬೆನ್ನಲ್ಲೇ, ಕರ್ನಾಟಕದಲ್ಲೂ ಈ ಕ್ರಮವನ್ನು ಜಾರಿಗೆ ತರುವ ಬಗ್ಗೆ ಐಟಿ-ಬಿಟಿ...