ವರ್ಷಂಪ್ರತಿಯಂತೆ ಶ್ರೀ ಮಹಾತೋಭಾರ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ಜಾತ್ರೋತ್ಸವದ ಪ್ರಯುಕ್ತ ಹೂ ತೇರಿನಂದು ವರ್ಷಂಪ್ರತಿಯಂತೆ ವಿಆರ್ಸಿ ವಿಟ್ಲ ಇವರ ಆಶ್ರಯದಲ್ಲಿ ರಮಾನಾಥ್ ವಿಟ್ಲ ಇವರ ಸಾರಥ್ಯದಲ್ಲಿ 33ನೇ ವರ್ಷದ ಸಾಂಸ್ಕೃತಿಕ ಕಲಾ ಕಾಣಿಕೆ ‘ವಿಟ್ಲೋತ್ಸವ-2026’...
ಬೆಂಗಳೂರು: ವಲಸೆ ಕಾರ್ಮಿಕರ ಶೆಡ್ಡುಗಳಿಗೆ ನುಗ್ಗಿ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುತ್ತಾ ಸಾಮಾಜಿಕ ತಾಣಗಳಲ್ಲಿ ಪ್ರಚಾರಕ ಪಡೆಯುವ ಮೂಲಕ ಅನೈತಿಕ ಪೊಲೀಸ್ಗಿರಿ ಮಾಡುತ್ತಿದ್ದ ಆರೋಪದಲ್ಲಿ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು : ಇಲ್ಲಿಯ ಹೃದಯಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರನ ಮಹಿಮೆ ಇತಿಹಾಸ ಪ್ರಸಿದ್ದವಾದುದು ಬಹಳ ಜನಾದರಣೀಯವಾದುದು. ಹಾಗೂ ವಿಶೇಷ ದೈವಿಕ ಶಕ್ತಿ ಸಂಪನ್ಮೂಲವಾದುದು. ಹಲವರ ಜೀವನದ ಘಟನೆಗಳಲ್ಲಿ ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವರ ವಿಶೇಷ ಶಕ್ತಿಯ ಸಂಚಯನವಾಗಿದೆ....
ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಒಂಭತ್ತನೇ ವಾರ್ಡಿನ ಬರ್ಕಳ, ಪೆರ್ಲದಬೈಲು ಪರಿಸರದ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಮೂವತ್ತೆರಡು ಬಡ ಕುಟುಂಬಗಳು, ಇತಿಹಾಸ ಪ್ರಸಿದ್ಧ ಪೆರ್ಲದಬೈಲು ಶ್ರೀ ಮಾರಿಯಮ್ಮ ದೈವಸ್ಥಾನ ಜನಪ್ರತಿನಿಧಿಗಳ...
ಮಹಾನಗರ: ಅಮೃತ ಸೋಮೇಶ್ವರ ಅವರಂತಹ ಮೇರು ಬರಹಗಾರರ ತುಳು ಕೃತಿಗಳು ಇಂಗ್ಲೀಷ್ ಹಾಗೂ ಇತರ ಭಾಷೆಗಳಿಗೆ ಅನುವಾದಗೊಂಡಾಗ ತುಳುವಿನ ಸತ್ವ ಹಾಗೂ ಕಂಪು ತುಳುನಾಡಿನ ಆಚೆಗೂ ಪಸರಿಸುವುದು ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಅವರು...
ಪೆರ್ಲ ಬೆದ್ರಂಪಳ್ಳ ಸಮೀಪದ ನಡುಬೈಲು ಎಂಬಲ್ಲಿನ ರಮೇಶ್ಚಂದ್ರ ರೈ ಅವರ ಹಂಚಿನ ಮನೆ ಶಾರ್ಟ್ ಸರ್ಕ್ಯೂಟ್ ಕಾರಣ ಉರಿದು ಸಂಪೂರ್ಣ ಬೂದಿಯಾದ ಘಟನೆ ಜ.14ರ ಸಂಜೆ 4 ಗಂಟೆಗೆ ನಡೆದಿರುವುದಾಗಿ ವರದಿಯಾಗಿದೆ ಪೆರ್ಲ ಪೇಟೆಯಲ್ಲಿ ವಾಹನ...
ಮಂಗಳೂರು: ಕಳೆದ ವರ್ಷದ ಮೇ ತಿಂಗಳ ಕೊನೆಯಲ್ಲಿ ಸುರಿದಿದ್ದ ಭಾರೀ ಮಳೆಗೆ ಕೊಲ್ಯದ ಸಾರಸ್ವತ ಕಾಲನಿಯ ನಿವಾಸಿ 90 ವರ್ಷದ ವೃದ್ಧೆ ಗಿರಿಜಾ ಗಟ್ಟಿಯವರ ಗುಡಿಸಲಿನ ಮೇಲೆ ಪಕ್ಕದ ಖಾಸಗಿ ಶಾಲೆಯ ಆವರಣ ಗೋಡೆ ಕುಸಿದು...
ಬಜ್ಪೆ ಠಾಣಾ ವ್ಯಾಪ್ತಿಯ ಎಡಪದವು ಅಯ್ಯಪ್ಪ ಮಂದಿರ ಪರಿಸರದಲ್ಲಿನ ಹೋಟೆಲ್ ಒಳಗೆ ಹಸುವೊಂದು ಬಂದಿತ್ತು. ಅಯ್ಯಪ್ಪ ಮಾಲಾಧಾರಿಗಳಿಗೆ ಸೌಹಾರ್ದತೆ ಮೆರೆದು ಮುಸ್ಲಿಂ ಸಮುದಾಯದ ಹೋಟೆಲ್ ಮಾಲಿಕ ಉಪಾಹಾರ ನೀಡುತ್ತಿದ್ದರು. ಅದೇ ಸಂದರ್ಭ ಹೋಟೆಲ್ ಒಳಗೆ ನುಗ್ಗಿದ...
ನಾಗ ಬನ ನಾಶ ! ಯಾರೋ ಅನ್ಯಧರ್ಮಿಯರಿಂದ ನಡೆಯುತ್ತಿದ್ದರೆ ಧರ್ಮ ಜಾಗೃತಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿತ್ತು. ಖಂಡನೆಗಳು, ಹೋರಾಟಗಳು ಸಾಲುಸಾಲಾಗಿ ನಡೆದೇ ಹೋಗುತ್ತಿತ್ತು. ನಮ್ಮ ಧರ್ಮದ ಮೇಲೆ ದಾಳಿ ಆರಂಭವಾಗಿದೆ ಎಚ್ಚೆತ್ತು ಕೊಳ್ಳಿ ಹಿಂದೂ ಧರ್ಮಕ್ಕೆ...
ಸುಳ್ಯ : ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀರಾ ಅವಮಾನಕರ ಹಾಗೂ ಅಸಹ್ಯಕರ ಪೋಸ್ಟ್ ಹಾಕಿರುವ ಪ್ರಕರಣವನ್ನು ಸುಳ್ಯ ಮಂಡಲ ಬಿಜೆಪಿ ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿದೆ. ಬಿಲ್ಲವ...