ಕನ್ಯಾನ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ಬೇಕಾಬಿಟ್ಟಿ ತ್ಯಾಜ್ಯಗಳ ರಾಶಿ ಬಿದ್ದಿವೆ. ಇದೇನು ರಕ್ಷಿತಾರಣ್ಯ ಎಂಬುದು ತ್ಯಾಜ್ಯಗಳ ರಾಶಿ ಹಾಕುವ ತಿಪ್ಪೆಗುಂಡಿಯೇ ಎಂಬುದು ಅರ್ಥವಾಗುತ್ತಿಲ್ಲ. ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ...
ಕೋಮುಗಲಬೆಗಳಿಗೆ ಬ್ರೇಕ್ ಬಿದ್ದಿದೆ. ರೌಡಿಗಳು ಕ್ರಿಮಿನಲ್ಗಳು ಬಿಲ ಸೇರಿದ್ದಾರೆ, ಅಕ್ರಮ ಜೂಜಾಟಗಳು ನಡೆಯುವುದೇ ಇಲ್ಲ, ಅಕ್ರಮ ವ್ಯವಹಾರಗಳ ಕುಳಗಳು ತಲೆಮರೆಸಿಕೊಂಡಿದ್ದಾರೆ, ಮಸಾಜ್ ಪಾರ್ಲರ್ ಅಡ್ಡೆಗಳಿಗೆ ಬೀಗ ಬಿದ್ದಿದೆ, ಅಕ್ರಮ ಕಲ್ಲಿನ ಕೋರೆಗಳ ಸದ್ದು ನಿಂತೇ ಹೋಗಿದೆ,...
ಪುತ್ತೂರು : ಕಳೆದ ಒಂದು ವರ್ಷಗಳಿಂದ ಮನೆಸೂರು ಕಳೆದು ಕೊಂಡು ಬೀದಿಗೆ ಬಿದ್ದ ವೃದ್ಧ ದಂಪತಿಗಳ ಹೋರಾಟಕ್ಕೆ ಪುತ್ತೂರು ಶಾಸಕರ ಮದ್ಯಪ್ರವೇಶದಿಂದ ನ್ಯಾಯ ಲಭಿಸಿದೆ. ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೃದ್ಧ ದಂಪತಿಗಳು ಕೊನೆಗೂ ಧರಣಿ ಕೈಬಿಟ್ಟಿದ್ದಾರೆ....
ಮಡಿಕೇರಿ : ತುಳುನಾಡ ಜನರ ನಂಬುಗೆಯ ದೈವಗಳಲ್ಲಿ ಒಂದಾದ ಕೊರಗಜ್ಜ ದೈವದ ಕುರಿತಾದ ಸಿನಿಮಾವೊಂದು ನಿರ್ದೇಶಕ ಸುಧೀರ್ ಅತ್ತಾವರ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಸಿನೇಮಾದ ಪ್ರಚಾರಕ್ಕಾಗಿ ಕೊರಗಜ್ಜ ಚಿತ್ರದಲ್ಲಿರುವ ೬ ಹಾಡುಗಳ ಕುರಿತ ಕೊರಗಜ್ಜ ರೀಲ್ಸ್...
ಸರ್ವ ಪಕ್ಷಗಳ ಸಭೆ ಕರೆದು ಆ ಬಳಿಕ ಪ್ರಕ್ರಿಯೆ ಮುಂದುವರೆಸುವಂತೆ ಕೇಸ್ವರ್ಕರ್ಗೂ ಸೂಚನೆ ಪುತ್ತೂರು: ಕರ್ನಾಟಕದಲ್ಲಿ ಎಸ್ಐಆರ್ ಗೆ ಇನ್ನೂ ಅಧಿಕೃತ ಆದೇಶವಾಗಿಲ್ಲ ಆದರೂ ಕೆಲವು ಕಡೆಗಳಲ್ಲಿ ಬಿಎಲ್ಒಗಳಿಗೆ ಮತದಾರ ಪಟ್ಟಿ ಪರಿಷ್ಕರಣೆ ( ಮ್ಯಾಪಿಂಗ್)...
ಬಳ್ಳಾರಿ: ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಬ್ಯಾನರ್ ವಿಚಾರವಾಗಿ ನಡೆದ ಗುಂಪು ಘರ್ಷಣೆ, ಗುಂಡು ತಗುಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮನೆಗೆ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ನೀಡಿ ಸಾಂತ್ವನ ಹೇಳಿದ್ದಲ್ಲದೇ ವೈಯಕ್ತಿಕವಾಗಿ...
ರಸ್ತೆ ಸುರಕ್ಷತಾ ನಿಯಮ ಸಂಪೂರ್ಣವಾಗಿ ಪಾಲಿಸುವ ಮೂಲಕ ರಸ್ತೆ ಅಪಘಾತದಲ್ಲಿ ಸಂಭವಿಸುವ ಪ್ರಾಣಹಾನಿ ತಡೆಯುವ ಕಾರಣಕ್ಕಾಗಿ ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ.ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ರಸ್ತೆ ಸುರಕ್ಷತಾ ನಿಯಮ...
ಸಂಧಾನದ ಬಾಗಿಲು ಮುಚ್ಚಿದೆ; ಆರೋಪಿ ಕೃಷ್ಣ ಜೆ.ರಾವ್ ( KRISHNA J. RAO)ಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ; ನಾಮಕರಣ ಶಾಸ್ತçದ ಮೂಲಕ ಕಲ್ಲಡ್ಕದಿಂದಲೇ ಪ್ರತಿಭಟನೆ, ಪೂಜಾಳನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50...
ಮಾನವನೆಂಬ ಎರಡು ಕಾಲಿನ ಜೀವಿ ಬುದ್ಧಿಹೀನನಾದರೆ ಸಮಾಜದ ಪರಿಸ್ಥಿತಿ ಏನಾಗುವುದೆಂಬ ಸ್ಪಷ್ಟ ಚಿತ್ರಣ ಬಂಟ್ವಾಳ ತಾಲೂಕು ಮಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಕಳ-ನೂಜಿ-ಇರಾ ಸಂಪರ್ಕ ರಸ್ತೆ ಸಾಕ್ಷಿ ಹೇಳುತ್ತಿದೆ. ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ...
ಕೊಳ್ನಾಡು: ವಿಧಾನ ಪರಿಷತ್ ಶಾಸಕರಾದ ಶ್ರೀಯುತ ಮಂಜುನಾಥ ಭಂಡಾರಿಯವರ ಶಿಫಾರಸ್ಸಿನಿಂದಾಗಿ ಎಂ.ಆರ್.ಪಿ.ಎಲ್. ಸಿ.ಎಸ್.ಆರ್.ನಿಧಿಯಡಿ ಕೃಷ್ಣ ಹೆಗ್ಡೆಯವರ ಸಹಕಾರದಿಂದ ನಲ್ವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಸುಸಜ್ಜಿತ...