ಸರಿಯಾಗಿ ಕಿವಿ ಕೇಳಿಸದಿದ್ದರೂ, ಕಣ್ಣು ಮಂಜಾಗಿದ್ದರೂ ತನ್ನ ಮರಿಮೊಮ್ಮಗ ಹೇಳಿಕೊಟ್ಟಂತೆ ನಟನೆ ಮಾಡುತ್ತಲೇ ಫೇಮಸ್ ಆದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಜನಪ್ರಿಯ ವ್ಯಕ್ತಿತ್ವ, ಸಾಮಾಜಿಕ ಜಾಲತಾಣದ ಮೂಲಕ ಲಕ್ಷಾಂತರ ಅಭಿಮಾನಿಗಳ ಮನ ಗೆದ್ದಿದ್ದ...
ಬೆಂಗಳೂರು: ರಾಜ್ಯದ 5,950 ಗ್ರಾಮ ಪಂಚಾಯಿತಿಗಳ ಚುನಾವಣೆ ಮತ್ತಷ್ಟು ವಿಳಂಬವಾಗುವುದು ಬಹುತೇಕ ಖಚಿತವಾಗಿದೆ. ಚುನಾವಣೆ ನಡೆಸಲು ಅಗತ್ಯವಿರುವ ಮೀಸಲು ಪಟ್ಟಿ ಅಂತಿಮಗೊಳಿಸಲು ಕನಿಷ್ಠ ಮೂರು ತಿಂಗಳು ಕಾಲಾವಕಾಶ ಬೇಕೆಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮೌಖಿಕವಾಗಿ ತಿಳಿಸಿದೆ....
ಬೆಂಗಳೂರು: ಮೂಡುಬಿದರೆ ಪೊಲೀಸ್ ಇನ್ಸ್ಪೆಕ್ಟರ್ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪದ ತನಿಖೆಯನ್ನು ಸಿಐಡಿಗೆ (CID) ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ. ನಗರದಲ್ಲಿ...
ಶಿವಮೊಗ್ಗ: ಇಲ್ಲಿನ ಪ್ರಸಿದ್ಧ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಗುರುವಾರ ತಡರಾತ್ರಿ ನಡೆದ ಭೀಕರ ಘಟನೆಯಲ್ಲಿ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ಅವರು...
ಕಾನೂನು ರಕ್ಷಣೆ ಮಾಡಬೇಕಾದ ಪೊಲೀಸ್ ಅಧಿಕಾರಿಯೇ ಭಕ್ಷಕನಾದರೇ? ಇಂತಹದೊಂದು ಗಂಭೀರ ಪ್ರಶ್ನೆ ಈಗ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ಕೇಳಿಬರುತ್ತಿದೆ. ಬಂಧನದಲ್ಲಿರುವ ಪತಿಯನ್ನು ಬಿಡುಗಡೆ ಮಾಡಲು ಠಾಣೆಗೆ ಬಂದಿದ್ದ ಮಹಿಳೆಗೆ ಮೂಡಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್...
ಕಾಂಗ್ರೆಸ್ ಸರ್ಕಾರವು ನಾಲ್ಕನೇ ಬಾರಿ ಮಂಡಿಸಿದ ಬಜೆಟ್ ನಲ್ಲೂ ಬ್ರಹ್ಮಶ್ರೀ ನಾರಾಯಣ ಗುರು ಈಡಿಗ ನಿಗಮಕ್ಕೆ ಅನುದಾನ ಘೋಷಿಸದೆ ಸಮುದಾಯವನ್ನು ಕಡೆಗಣಿಸಿರುವ ಬಗ್ಗೆ ಕಲ್ಯಾಣ ಕರ್ನಾಟಕ ಆರ್ಯ ಈಡಿಗ ಹೋರಾಟ ಸಮಿತಿಯು ತೀವ್ರವಾಗಿ ಆಕ್ರೋಶ ಮತ್ತು...
ಬೆಂಗಳೂರು: ನಗರದ ಶ್ರೀ ಶಿರಡಿ ಸಾಯಿ ಭಿಕ್ಷಾ ಕೇಂದ್ರ (ರಿ) ಹಾಗೂ ಶ್ರೀ ಪಾಂಡುರಂಗ ದೇವಸ್ಥಾನ ಟ್ರಸ್ಟ್ ವತಿಯಿಂದ ‘ಮಹಾ ಪ್ರತ್ಯಂಗಿರಾ ಯಾಗ 2026’ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯುಗಾದಿ ಅಮಾವಾಸ್ಯೆಯ ಪುಣ್ಯದಿನವಾದ ಮಾರ್ಚ್ 18,...