ಮಾಜಿ ಶಾಸಕ ಹಾಗೂ ಬಿಜೆಪಿಯ ಹಿಂದುಳಿದ ವರ್ಗಗಳ ರಾಜ್ಯ ಅಧ್ಯಕ್ಷರಾಗಿದ್ದ ನೆ.ಲ.ನರೇಂದ್ರ ಬಾಬು ಅವರು ಬಿಜೆಪಿಗೆ ರಾಜೀನಾಮೆ ನೀಡಿ, ಸೆಪ್ಟೆಂಬರ್ 13ರಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ನಿಷ್ಠಾವಂತ...
ಬೆಂಗಳೂರು: “ವೈದ್ಯೋ ನಾರಾಯಣೋ ಹರಿ” ಎನ್ನುತ್ತಾ ವೈದ್ಯರನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವ ಪರಂಪರೆ ನಮ್ಮದು. ಆದರೆ, ಜನರ ಈ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ಕೆಲ ಕಿಡಿಗೇಡಿಗಳು ವೈದ್ಯರ ಸೋಗಿನಲ್ಲಿ ಅಕ್ರಮ ಕ್ಲಿನಿಕ್ ನಡೆಸುತ್ತಾ ಜನರ ಪ್ರಾಣದ...
ಬೆಂಗಳೂರು: ಕರ್ನಾಟಕ ಪೊಲೀಸ್ ಕಾಯ್ದೆಯಡಿ ವ್ಯಕ್ತಿಗಳನ್ನು ಗಡಿಪಾರು ಮಾಡುವ ಅಧಿಕಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್ಪಿ) ವಹಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಉಚ್ಚ ನ್ಯಾಯಾಲಯ ತಡೆ ನೀಡಿದ್ದು, ಸರ್ಕಾರದ ಅಧಿಸೂಚನೆಯನ್ನು ರದ್ದುಪಡಿಸಿದೆ. ಪ್ರಕರಣದ ಹಿನ್ನೆಲೆ:...
ಮಂಗಳೂರು / ಬೆಂಗಳೂರು: ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯು ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು...
ಶ್ರೀರಂಗಪಟ್ಟಣ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಎದುರಿಸುತ್ತಿರುವ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು...
ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವು ಇತ್ತೀಚಿನ ದಿನಗಳಲ್ಲಿ ಒಂದಲ್ಲಾ ಒಂದು ವಿವಾದಗಳಿಂದ ಸುದ್ದಿಯಾಗುತ್ತಿದ್ದು, ಇದೀಗ ಜೈಲಿನ ಭದ್ರತೆಯನ್ನು ಕಾಯುವ ಸಿಬ್ಬಂದಿಯ ಮೇಲೆಯೇ ವಿಚಾರಣಾಧೀನ ಖೈದಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ...
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹಗರಣ ಇದೀಗ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು, ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಆಳಕ್ಕಿಳಿದಿರುವ ಅಪರಾಧ ತನಿಖಾ ದಳ (CID) ಅಧಿಕಾರಿಗಳು,...