ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕಡಲ ತೀರದ ಭಾರ್ಗವ ಡಾ. ಕೋಟ ಶಿವರಾಮ ಕಾರಂತರ ಕರ್ಮಭೂಮಿ ಪುತ್ತೂರಿನ ‘ಬಾಲವನ’ ಈಗ ಅಕ್ಷರಶಃ ನಿರ್ಲಕ್ಷ್ಯದ ಸುಳಿಗೆ ಸಿಲುಕಿದೆ. ಮಕ್ಕಳಿಗಾಗಿ ಕಾರಂತರು ಕಂಡ ಕನಸಿನ ಲೋಕ ಇಂದು ದುಸ್ಥಿತಿಯಲ್ಲಿದ್ದು, ಪ್ರವಾಸಿಗರು...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ-1ರ ಫಲಿತಾಂಶವನ್ನು ಇಂದು ಅಂದರೆ ಏಪ್ರಿಲ್ 23, 2026ರಂದು ಮಧ್ಯಾಹ್ನ 12:00 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ?...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಕಾನೂನು ಮತ್ತು ಸುವ್ಯವಸ್ಥೆ ಅತ್ಯಂತ ಉತ್ತಮವಾಗಿದೆ. ಇದೇ ರೀತಿಯ ಶಾಂತಿ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ....
ಶಿಕಾರಿಪುರ ತಾಲೂಕಿನ ಚುಂಚಿನಕೊಪ್ಪ ಗ್ರಾಮದಲ್ಲಿ ಜಾಗದ ವಿಚಾರವಾಗಿ ನಡೆದ ಕ್ಷುಲ್ಲಕ ಜಗಳವೊಂದು ವಿಕೋಪಕ್ಕೆ ತಿರುಗಿ, ಒಂದೇ ಕುಟುಂಬದ ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸಂಭವಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುತ್ತಿರುವ ಮೂರ್ತಿ...
ರಾಜ್ಯದ ಪ್ರತಿಷ್ಠಿತ ಸರಕಾರಿ ಆಸ್ಪತ್ರೆಯೊಂದು ಅವ್ಯವಸ್ಥೆಯ ಆಗರವಾಗಿದೆ. ಬಡ ರೋಗಿಗಳ ಪಾಲಿಗೆ ಆಸರೆಯಾಗಬೇಕಿದ್ದ ಈ ಆಸ್ಪತ್ರೆ, ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ನರಕಸದೃಶವಾಗಿ ಮಾರ್ಪಟ್ಟಿದೆ. ಆಸ್ಪತ್ರೆಯ ಮೂಲೆ ಮೂಲೆಯಲ್ಲೂ ಗಲೀಜು, ಮುರಿದ ಪೀಠೋಪಕರಣಗಳು ರೋಗಿಗಳನ್ನು ಅಣಕಿಸುತ್ತಿವೆ. ಇದು ರಾಜ್ಯದ...
ಧಾರವಾಡ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣದ ಪ್ರಮುಖ ಆರೋಪಿ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ...
ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರ ಭೀಕರ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಪರಾಧಿಗಳೆಂದು ಘೋಷಿಸಿ ಮಹತ್ವದ ತೀರ್ಪು ಪ್ರಕಟಿಸಿದೆ....
ಅಪಾರ ದುಃಖದ ನಡುವೆಯೂ ಅಸಾಧಾರಣ ಧೈರ್ಯ ಮತ್ತು ಸಂಕಲ್ಪದೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ ಎಲ್ಲರಿಗೂ...
ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಭಾರೀ ಕಾತುರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ಮೂಲಗಳ ಪ್ರಕಾರ, ನಾಳೆ ಅಂದರೆ ಏಪ್ರಿಲ್ 9, 2026 ರಂದು ಫಲಿತಾಂಶ ಘೋಷಣೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 28...
ಪ್ರೀತಿಸಿ ಮದುವೆಯಾಗಿದ್ದ ಅಂತರ್ಧರ್ಮೀಯ ಸಾಫ್ಟ್ವೇರ್ ಎಂಜಿನಿಯರ್ ದಂಪತಿಗಳು ವಾರದ ಅಂತರದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ತೆಲಂಗಾಣದ ಹೈದರಾಬಾದ್ ಮೂಲದ ಭಾನುಚಂದ್ರರೆಡ್ಡಿ (34) ಹಾಗೂ ಅವರ...