ದೇವರಕೊಲ್ಲಿ: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಅಬ್ಬಿಕೊಲ್ಲಿ ಬಳಿ ಇಂದು ಸಂಜೆ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ವಾಹನದ ಮೇಲೆ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪರಿಣಾಮ ಹಲವರು ಗಂಭೀರವಾಗಿ...
ಮುರುಳ್ಯ / ಸುಳ್ಯ: ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮದ್ಯೆ ಬರುವ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಅಲೆಕ್ಕಾಡಿ ಬಸ್ ತಂಗುದಾಣದ ಬಳಿ ಸಾರ್ವಜನಿಕರ ಜೀವಕ್ಕೆ ಭಾರಿ ಬೆದರಿಕೆ ಎದುರಾಗಿದೆ. ರಸ್ತೆ ಬದಿಯಲ್ಲಿರುವ ಹಿರಿದಾದ...
ದಕ್ಷಿಣ ಕನ್ನಡ: ಸುಳ್ಯ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಮತ್ತು ಕಳವು ಯತ್ನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 1. ಸುಳ್ಯದಲ್ಲಿ...
ಸಂಪಾಜೆ ಕಲ್ಲುಗುಂಡಿ ಕಡೆಪಾಲದಲ್ಲಿ ಕುಂಬ್ರದ ವಿವಾಹಿತೆಯ ಅನುಮಾನಾಸ್ಪದ ಸಾವು ಕೊಲೆಯಾಗಿ ಪರಿವರ್ತನೆ ಸುಳ್ಯ/ಸಂಪಾಜೆ: ಸಂಪಾಜೆ ಸಮೀಪದ ಕಲ್ಲುಗುಂಡಿ ಕಡೆಪಾಲದಲ್ಲಿ ನಡೆದ ವಿವಾಹಿತ ಯುವತಿ ಫಾತಿಮತ್ ನಿಶಾನಾ (22) ಅವರ ಅನುಮಾನಾಸ್ಪದ ಸಾವು ಪ್ರಕರಣವು ಈಗ ಮಹತ್ವದ...
ಸುಳ್ಯ: ದೇಶಾದ್ಯಂತ ನೂರಾರು ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿ, ಭಾರತದ “ಬ್ರಿಡ್ಜ್ ಮ್ಯಾನ್” ಎಂದೇ ಖ್ಯಾತಿ ಗಳಿಸಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಇಂದು (ಜುಲೈ 7, 2026) ಮುಂಜಾನೆ ನಿಧನರಾಗಿದ್ದಾರೆ....
ಸುಳ್ಯ, ಜೂನ್ 20: ಆಟವಾಡುತ್ತಿದ್ದ ಅವಳಿ ಮಕ್ಕಳಿಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರದಲ್ಲಿ ಇಂದು ಸಂಜೆ ನಡೆದಿದೆ. ಮೃತ ಮಕ್ಕಳನ್ನು ಮುರುಳ್ಯ ಶಾಂತಿನಗರ ಶಾಲೆಯ ಎಲ್.ಕೆ.ಜಿ...
ಕಡಬ: ಯಾವುದೇ ಪರವಾನಗಿ ಇಲ್ಲದೆ, ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ-ಬಿಸ್ಲೆ ರಸ್ತೆಯ ಡಿಪ್ಪೋ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು...