ಸುಳ್ಯ: ಮುಂಗಾರು ಮಳೆ ಆರಂಭಕ್ಕೂ ಮುನ್ನ ಸ್ವಂತ ಮನೆಯ ಬಾವಿ ಸ್ವಚ್ಛಗೊಳಿಸಲು ಇಳಿದ ವ್ಯಕ್ತಿಯೊಬ್ಬರು ಆಮ್ಲಜನಕದ ಕೊರತೆಯಿಂದ ಬಾವಿಯೊಳಗೇ ಉಸಿರುಗಟ್ಟಿ ಕುಸಿದು ಬಿದ್ದು, ತದನಂತರ ಪತ್ನಿಯ ಸಮಯಪ್ರಜ್ಞೆ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಕಾಲಿಕ ಸಾಹಸದಿಂದ ಪ್ರಾಣಾಪಾಯದಿಂದ...
ಸುಳ್ಯ: ಕಳ್ಳತನ ಹಾಗೂ ಪೊಲೀಸ್ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಪ್ರಕರಣದ ಆರೋಪಿಗೆ ಇಲ್ಲಿನ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಸುಳ್ಯ ಅಜ್ಜಾವರ ನಿವಾಸಿ ಎ.ಎಮ್. ಅಜೀಜ್ ಶಿಕ್ಷೆಗೊಳಗಾದ ಆರೋಪಿ. ಈತನ...
ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಸಮೀಪದ ಮಾಂತೂರು ಎಂಬಲ್ಲಿ ಶುಕ್ರವಾರ ಸಂಜೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮ ಗೋವಧೆ ಅಡ್ಡೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು...
ಸುಬ್ರಹ್ಮಣ್ಯ: ರಾಜ್ಯದ ಅತ್ಯಂತ ಪವಿತ್ರ ಹಾಗೂ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ನಂಬಿಕೆಯನ್ನು ಬಂಡವಾಳವಾಗಿಸಿಕೊಂಡು ಕೋಟಿಗಟ್ಟಲೆ ಲೂಟಿ ಮಾಡುವ ಧಾರ್ಮಿಕ ಮಾಫಿಯಾವೊಂದು ಸದ್ದಿಲ್ಲದೆ ತಲೆಎತ್ತಿದೆ. ದೇವರ ಹೆಸರಿನಲ್ಲಿ ನಡೆಯುತ್ತಿರುವ ಈ ಅನಧಿಕೃತ ಪೂಜೆಗಳ...
ಸುಳ್ಯ: ಮೆಸ್ಕಾಂ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಕಂಠಪೂರ್ತಿ ಮದ್ಯ ಸೇವಿಸಿ ಶ್ರೀರಾಮ ಪೇಟೆಯ ಕಟ್ಟಡದ ಮೆಟ್ಟಿಲಲ್ಲಿ ಹೊರಳಾಡಿದ ಘಟನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಡೆದದ್ದೇನು? : ಮಟಮಟ ಮಧ್ಯಾಹ್ನದಲ್ಲೇ ಮೆಸ್ಕಾಂ ಅಧಿಕಾರಿ ಮದ್ಯದ ನಶೆಯಲ್ಲಿ...
ಸುಳ್ಯ: ಮುರುಳ್ಯ ಗ್ರಾಮದ ಬಿಲ್ಲವ ಅಮೀನ್ ಬರಿಯ ಅಲೆಕ್ಕಾಡಿ ತರವಾಡು ಮನೆಯಲ್ಲಿರುವ ಶ್ರೀ ವನದುರ್ಗಾ ದೇವಿ ಮತ್ತು ಶ್ರೀ ಧರ್ಮದೈವ ಧೂಮಾವತಿ ಹಾಗೂ ಪರಿವಾರ ದೈವಗಳ ಸೇವಾ ಸಮಿತಿ ಹಾಗೂ ನಿರ್ವಹಣಾ ಸಮಿತಿಯ ಆಶ್ರಯದಲ್ಲಿ ಶ್ರೀ...
ವಿಟ್ಲ: ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಹತ್ವದ ಹೆಜ್ಜೆ ಇಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅನುಭವಿ ರಾಜಕಾರಣಿ ಎಂ.ಎಸ್. ಮಹಮ್ಮದ್...
ಸುಳ್ಯ: ತಾಲ್ಲೂಕಿನಲ್ಲಿ ಎರಡು ಪ್ರತ್ಯೇಕ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಒಂದು ಪ್ರಕರಣ ಹಾಗೂ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪದಡಿ ಮತ್ತೊಂದು ಪ್ರಕರಣ ದಾಖಲಿಸಿಕೊಂಡಿರುವ ಸುಳ್ಯ ಪೊಲೀಸರು...
ಕಳೆದ ಕೆಲವು ಸಮಯದಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿಗಳನ್ನೇ ಗುರಿಯಾಗಿಸಿಕೊಂಡು ಹಗಲು ಹೊತ್ತಿನಲ್ಲಿ ಕಾಣಿಕೆ ಡಬ್ಬಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನೊಬ್ಬ ಎಲಿಮಲೆಯಲ್ಲಿ ಸಾರ್ವಜನಿಕರ ಸಾಹಸದಿಂದ ಸಿಕ್ಕಿಬಿದ್ದಿದ್ದಾನೆ. ಸೋಮವಾರ ನಡೆದ ಈ ಕಾರ್ಯಾಚರಣೆಯಲ್ಲಿ ಎಲಿಮಲೆ...
ವಿದ್ಯುತ್ ಕಡಿತದ ವಿಚಾರವಾಗಿ ವಿಚಾರಿಸಲು ಹೋದ ಗ್ರಾಹಕ ಮತ್ತು ಮೆಸ್ಕಾಂ ಸಹಾಯಕ ಇಂಜಿನಿಯರ್ (AE) ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಸುಳ್ಯದ ಕೇರ್ಪಳ ಮೆಸ್ಕಾಂ ಕಛೇರಿಯಲ್ಲಿ ನಡೆದಿದೆ. ಈ...