ಮಂಗಳೂರು: ನಗರದಲ್ಲಿ ಇತ್ತೀಚೆಗೆ ವೃದ್ಧೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಪ್ರಕರಣವನ್ನು ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿ ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಅಂತರರಾಜ್ಯ ಸರಗಳ್ಳರ ಗ್ಯಾಂಗ್ನ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು...
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ರಾತ್ರಿ ವೇಳೆ ರಸ್ತೆ ಬದಿ ಹಾಗೂ ಆವರಣಗಳಲ್ಲಿ ನಿಲ್ಲಿಸುವ ಲಾರಿ ಮತ್ತು ಇತರ ವಾಹನಗಳ ಬ್ಯಾಟರಿಗಳನ್ನು ಕಳವು ಮಾಡುವ ಜಾಲ ಸಕ್ರಿಯವಾಗಿದ್ದು, ಪೊಲೀಸರಿಗೆ ದೊಡ್ಡ ಸವಾಲಾಗಿ...
ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂತರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು ರೂ. 23,67,000/- ಮೌಲ್ಯದ ಚಿನ್ನಾಭರಣ, ನಗದು ಹಾಗೂ...
ವಿಟ್ಲ: ಮಳೆಗಾಲ ಆರಂಭವಾಗುತ್ತಿದ್ದಂತೆ ರಾತ್ರಿ ಹೊತ್ತು ರಸ್ತೆಬದಿ ಹಾಗೂ ಮೈದಾನಗಳಲ್ಲಿ ನಿಲ್ಲಿಸುವ ವಾಹನಗಳ ಬ್ಯಾಟರಿಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ನಡೆಸುವ ಖದೀಮರ ಗ್ಯಾಂಗ್ ವಿಟ್ಲ ಪರಿಸರದಲ್ಲಿ ಮತ್ತೆ ಸಕ್ರಿಯವಾಗಿದೆ. ಭಾನುವಾರ ರಾತ್ರಿ ಒಂದೇ ದಿನ ವಿಟ್ಲ ಪೊಲೀಸ್...
ಬಂಟ್ವಾಳ: ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಅತ್ಯಂತ ಚುರುಕಾಗಿ ಬೇಧಿಸಿರುವ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ....
ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ನಗರದ ಮುಲ್ಕಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ಕಳುವಾಗಿದ್ದ ಬೈಕ್ ಹಾಗೂ ಎರಡು...
ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಒಂದೆರಡು ದಿನಗಳಿಂದ ಕಳ್ಳರ ಉಪಟಳ ಹೆಚ್ಚಾಗಿದ್ದು, ನಿನ್ನೆ ತಡರಾತ್ರಿ ಖದೀಮರು ಬೆಳ್ತಂಗಡಿಯ ಮುಖ್ಯ ಪೇಟೆಯಲ್ಲೇ ಸರಣಿ ಕಳ್ಳತನ ನಡೆಸಿ ಪೊಲೀಸ್ ಇಲಾಖೆಗೆ ಬಹಿರಂಗ ಸವಾಲು ಹಾಕಿದ್ದಾರೆ. ವಕೀಲರ ಕಚೇರಿ ಹಾಗೂ ಹೋಟೆಲ್ಗಳು...