ಉಡುಪಿ: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳವು ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು 23.56 ಲಕ್ಷ ರೂ. ಮೌಲ್ಯದ ನಗದು, ಚಿನ್ನಾಭರಣ, ಬೆಳ್ಳಿ, ವಿದೇಶಿ ಕರೆನ್ಸಿ...
ಉಡುಪಿ: ಇಲ್ಲಿನ ತೆಂಕಪೇಟೆಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ. ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಎಂಬವರ ಪುತ್ರ ಆದಿತ್ಯ ನಾಯಕ್ (15)...
ಉಡುಪಿ/ಬ್ರಹ್ಮಾವರ: ನಿರಂತರ ಮಾನಸಿಕ ಹಿಂಸೆಯಿಂದ ಬೇಸತ್ತು ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ಗಾಂಧಿನಗರದಲ್ಲಿ ನಡೆದಿದೆ. ಬ್ರಹ್ಮಾವರದ ಗಾಂಧಿನಗರ ನಿವಾಸಿಗಳಾದ ಲಾರಿ ಚಾಲಕ...
ಉಡುಪಿ: ಚಲಿಸುತ್ತಿದ್ದ ಖಾಸಗಿ ಬಸ್ ಒಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನಿರ್ವಾಹಕನ ಸಮಯಪ್ರಜ್ಞೆಯಿಂದಾಗಿ ಬಸ್ನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬ್ರಹ್ಮಾವರ ಸಮೀಪ ಸಂಭವಿಸಿದೆ. ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್...
ಉಡುಪಿ (ಆ.8): ಕಾಪು ತಾಲೂಕಿನ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಂತಾರಾಜ್ಯ ಶಾರ್ಪ್ ಶೂಟರ್ಗಳನ್ನು ಉಡುಪಿ ಪೊಲೀಸರು...
ಮುದರಂಗಡಿ ಶೂಟೌಟ್ ಪ್ರಕರಣ: ಬಿಗ್ ಟ್ವಿಸ್ಟ್! ಉತ್ತರ ಭಾರತದ ಶಾರ್ಪ್ ಶೂಟರ್ಗಳ ಸೆರೆ; ಎನ್ಕೌಂಟರ್ ನಡೆಸಿ ಪ್ರಮುಖ ಆರೋಪಿ ಬಂಧನ ಉಡುಪಿ/ಪಡುಬಿದ್ರಿ (ಆ. 08): ಉಡುಪಿ ಜಿಲ್ಲೆಯ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಸಕ್ರಿಯ...
ಉಡುಪಿ/ಪಡುಬಿದ್ರಿ (ಆ.07): ಉಡುಪಿ ಜಿಲ್ಲೆಯ ಶಿರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಮುದರಂಗಡಿಯಲ್ಲಿ ಶುಕ್ರವಾರ ಮಧ್ಯಾಹ್ನ ಭೀಕರ ಘಟನೆಯೊಂದು ಸಂಭವಿಸಿದ್ದು, ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಹಾಗೂ ಪ್ರಿನ್ಸ್ ಪಾಯಿಂಟ್ ಉದ್ಯಮಿ ಡೇವಿಡ್...