. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ಮೊಹಮ್ಮದ್ ಷರೀಫ್ ಎಂಬವರು ತನ್ನ ಸಂಬಂಧಿಕರ ಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಕಳವಾರಿಗೆ ಹೋಗಿದ್ದ ಸಂದರ್ಭ ರಾತ್ರಿ ಮನೆಗೆ ನುಗ್ಗಿ 23 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು...
ತಮಿಳು ಚಿತ್ರರಂಗದ ಮಾದಕ ನಟಿ ಅಂಜು ಕೃಷ್, ಸಹಾಯಕ ನಿರ್ದೇಶಕಿ ವಿನ್ಸಿ ನಿವೇತಾ ಸಹಿತ ಒಟ್ಟು 8 ಮಂದಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಚೆನ್ನೈ ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ. ಮಾದಕ ವಸ್ತು ನಿಯಂತ್ರಣ ವಿಭಾಗದ ಪೊಲೀಸ್ ತಂಡ...
ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ಮೃಗಾಲಯವನ್ನು ತಕ್ಷಣವೇ ಮುಚ್ಚಿಬಿಡಿ” ಪಿಲಿಕುಳದಲ್ಲಿ ಪ್ರಾಣಿಗಳ ದಯಾನೀಯ ಸ್ಥಿತಿ ಕಂಡು ಶಾಕ್ ಆದ ನ್ಯಾಯಾದೀಶರುಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಅವ್ಯವಸ್ಥೆ ಮತ್ತು ನಿರ್ಲಕ್ಷ್ಯದ ಬಗ್ಗೆ ದೂರು. ಪ್ರವಾಸಿಗರ ಮೊದಲ ಆಯ್ಕೆ ಆಗಿದ್ದ...
74 ಅಸಹಜ ಸಾವಿನ ಸಂಬಂಧ ವರದಿ ಕೊಡಿ ಎಂದು ಹೈಕೋರ್ಟ್ ಸರಕಾರಕ್ಕೆ ಆದೇಶಮೃತದೇಹಗಳನ್ನು ರಹಸ್ಯವಾಗಿ ಹೂಳಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಫೆ.5 ನಿರ್ಣಾಯಕ ದಿನ ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಸಂಬಂಧ...
ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ಅಧಿಕಾರ ದಾಹಕ್ಕಾಗಿ ತನ್ನ 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜವನ್ನು ಬೆಚ್ಚಿ ಬೀಳಿಸಿದೆ...
ಬೆಂಗಳೂರು: ಮಕ್ಕಳ ಹಿತದೃಷ್ಟಿಯಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ನಿಷೇಧಿಸುವ ಕುರಿತು ಈಗಾಗಲೇ ಆಸ್ಟ್ರೇಲಿಯಾ ಮತ್ತು ಗೋವಾ ಸರ್ಕಾರಗಳು ಕೈಗೊಂಡಿರುವ ನಿರ್ಧಾರಗಳ ಬೆನ್ನಲ್ಲೇ, ಕರ್ನಾಟಕದಲ್ಲೂ ಈ ಕ್ರಮವನ್ನು ಜಾರಿಗೆ ತರುವ ಬಗ್ಗೆ ಐಟಿ-ಬಿಟಿ...
ಮಂಗಳೂರು : ಮಂಗಳೂರು ಬರ್ಕೆ ಠಾಣಾ ವ್ಯಾಪ್ತಿಯ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ಚಿನ್ನಾಭರಣ ಕಳ್ಳತನವಾಗಿರುವ ಬಗ್ಗೆ ದಾಖಲಾದ ದೂರಿನಂತೆ ಬಲೆ ಬೀಸಿದ ಪೊಲೀಸರಿಗೆಕಳವು ಸ್ವತ್ತುಗಳ ಸಹಿತ ಜಿಲ್ಲಾ ನಟೋರಿಯಸ್ ಕಳ್ಳ ಬಲೆಗೆ ಬಿದ್ದಿದ್ದಾನೆ. ಬರ್ಕೆ...
ಶಿವಮೊಗ್ಗ ಸಮೀಪ ಖಾಸಗಿ ಸ್ಲೀಪರ್ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಮಂಗಳವಾರ ತಡರಾತ್ರಿ ರಿಪ್ಪನ್ಪೇಟೆಯಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ಸಿನಲ್ಲಿ ದುರಂತ ಸಂಭವಿಸಿದೆ. ಸೂಡುರು ಗ್ರಾಮದ 9ನೇ ಮೈಲುಗಲ್ಲಿನ...
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಖೆಡ್ಡಾಗೆ ಕೆಡಹುವಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರ ತಂಡ ಯಶಸ್ವಿಯಾಗಿದೆ....
ಬೆಂಗಳೂರಿನಲ್ಲಿ ಕಳೆದ ನವಂಬರ್ ನಲ್ಲಿ ಸಿಎಂಎಸ್ ಕ್ಯಾಶ್ ಮ್ಯಾನೇಜ್ ಮೆಂಟ್ ಕಂಪನಿಯ ಸಿಬ್ಬಂದಿಯಿಂದ 10 ಕೋಟಿ ರೂಪಾಯಿ ನಗದು ಹಣ ದರೋಡೆ ಮಾಡಲಾಗಿತ್ತು. ಇದೀಗ ಹಿಟಾಚಿ ಪೇಮೆಂಟ್ ಸರ್ವೀಸ್ ಪ್ರೈ.ಲಿಮಿಟೆಡ್ ಕಂಪನಿಯಿಂದ ಎಟಿಎಂ ಗೆ ತುಂಬುವ...