ಸಂಪಾಜೆ, ಜು. 26: ಮದ್ಯದ ಅಮಲಿನಲ್ಲಿ ತಮಾಷೆ ಮಾಡಲು ಹೆದ್ದಾರಿ ಬದಿಯಲ್ಲಿ ಅಪಘಾತ ತಡೆಗಾಗಿ ಅಳವಡಿಸಲಾಗಿದ್ದ ಕಾನ್ವೆಕ್ಸ್ ಮಿರರ್ನ್ನು ಕಾರಿನಲ್ಲಿ ಬಂದ ಇಬ್ಬರು ಯುವಕರು ಬಿಚ್ಚಿ ಕೊಂಡೊಯ್ದ ವಿಚಿತ್ರ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮದ...
ಹೊಸದಿಲ್ಲಿ, ಜು.22: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದ್ದು, ಕೇಂದ್ರೀಯ ತನಿಖಾ ದಳ (CBI) ತನಿಖೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಸೌಜನ್ಯ ತಾಯಿ ಕುಸುಮಾವತಿ...
ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದ ದಾನಪೆಟ್ಟಿಗೆಯ ಹಣದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ, ಉತ್ತರ ಪ್ರದೇಶ ಸರ್ಕಾರ ಈ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ...
“ತುಳುನಾಡಿನಲ್ಲಿ ಕುಟುಂಬದ ಮನೆ ಇಲ್ಲದ ಊರಿಲ್ಲ, ಕುಟುಂಬದ ಮನೆ ಇಲ್ಲದ ವ್ಯಕ್ತಿಯಿಲ್ಲ.” ಈ ಮಾತು ತುಳುನಾಡಿನ ಮಣ್ಣಿನ ಗುಣವನ್ನು ಸಾರುತ್ತದೆ. ಮನುಷ್ಯನ ಜನನದಿಂದ ಮರಣದವರೆಗೆ ಪ್ರತಿಯೊಂದು ಶುಭ-ಅಶುಭ ಕಾರ್ಯಗಳಿಗೆ ಸಾಕ್ಷಿಯಾಗುವ ‘ಕುಟುಂಬದ ಮನೆ’ ಕೇವಲ ನಾಲ್ಕು...
ಹೌದು..ತುಳುನಾಡಿನ ಪರಂಪರೆಯೇ ಹೀಗೆ..ಎಲ್ಲೂ ನ್ಯಾಯ ಸಿಗದಿದ್ದಾಗ ಕೊನೆಯದಾಗಿ ನೊಂದವರು ಹೋಗುವುದು ದೈವದ ಸನ್ನಿಧಿಗೆ..ಇದು ತುಳುನಾಡಿನಲ್ಲಿ ಹಿಂದಿನಿಂದಲೂ ನಡೆದು ಬಂದ ರೂಢಿಯಾಗಿದೆ. ನಮ್ಮ ಸಮಾಜದಲ್ಲಿ ದೈವಭಕ್ತಿ ಮತ್ತು ನಂಬಿಕೆ ಅನಾದಿಕಾಲದಿಂದಲೂ ಮಹತ್ವ ಪಡೆದಿದೆ. ಇತ್ತೀಚೆಗೆ ಕರಾವಳಿ ಪ್ರದೇಶದ...
ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ...
ಚೈತ್ರ ಮಾಸದ ಆಗಮನ, ಪ್ರಕೃತಿಯಲ್ಲಿ ಹೊಸ ಚಿಗುರು, ಕೋಗಿಲೆಯ ಗಾಯನ… ಇವೆಲ್ಲವೂ ಹೊತ್ತು ತರುವುದು ಸೌರಮಾನ ಯುಗಾದಿಯ ಸಂಭ್ರಮವನ್ನು. ಈ ಶುಭ ಸಂದರ್ಭದಲ್ಲಿ ‘ದೀವಟಿಗೆ ನ್ಯೂಸ್’ ತನ್ನೆಲ್ಲಾ ಪ್ರೀತಿಯ ಓದುಗರಿಗೆ ಹಾಗೂ ಜಾಹೀರಾತುದಾರರಿಗೆ ಕ್ರೋಧಿ ನಾಮ...