Article1 month ago
ಕಟುಕರ ಕೈಸೇರಿ ಬಚಾವಾದ ಹಾಲು ಕೊಡುವ ಹಸುಗಳು..ವಿಟ್ಲ ಪೊಲೀಸರ ಸಹಕಾರದಲ್ಲಿ ದೈಗೋಳಿ ಕಾಮಧೇನು ಗೋಶಾಲೆಯಲ್ಲಿ ಮರು ಜನ್ಮ ಪಡೆದ ಗೋವುಗಳು.
ಕರಾವಳಿಯಲ್ಲಂತೂ ಅಕ್ರಮ ಗೋಸಾಗಾಟ ರಾಜಕೀಯ ಬೆಳವಣಿಗೆಗೆ ಪೌಷ್ಟಿಕಾಂಶವೆಂದೇ ಹೇಳಬೇಕು. ಅಕ್ರಮ ದನ ಸಾಗಾಟವನ್ನು ತಡೆಹಿಡಿದು ಕಾನೂನಾತ್ಮಕವಾಗಿ ಅಕ್ರಮ ಸಾಗಾಟಗಾರನ್ನು ಪೊಲೀಸರಿಗೊಪ್ಪಿಸುವ ಮಂದಿ ಕೆಲವರಾದರೆ, ಅಕ್ರಮ ಗೋಸಾಗಾಟವನ್ನು ತಡೆಹಿಡಿದು...