ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ಅನುಮತಿ ಪಡೆಯದೆ, ವಸತಿ ಉದ್ದೇಶದ ಜಮೀನಿನಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಶೀಟ್ ಅಳವಡಿಸಿ ಹೋಟೆಲ್ ನಿರ್ಮಾಣ ಮಾಡುತ್ತಿರುವ ಅನಧಿಕೃತ ಕಾಮಗಾರಿಯ ವಿರುದ್ಧ ಪಟ್ಟಣ ಪಂಚಾಯತ್...
ವಿಟ್ಲ: ಐರನ್ ಟೆಂಪಲ್ ಸೇವಾ ಟ್ರಸ್ಟ್ (ರಿ.) ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ವಿಟ್ಲದ ಅಬ್ದುಲ್ ನಿಹಾದ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಕಡಬದ ಅಲಂಕಾರಿನ ದೀನದಯಾಳು ರೈತ ಸಂಘ ಭವನದಲ್ಲಿ ಅಕ್ಟೋಬರ್ 25,...
ಪುಣಚ / ಸುಳ್ಯ : ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ನಡೆಯುವ ಶಾರದೋತ್ಸವ, ಮತ್ತು ಬರೆಂಗಾಯಿ ಮನೆಯಲ್ಲಿ ನಡೆಯುವ ಹೊಸ ಅಕ್ಕಿ ಊಟ ಮತ್ತು ಅಗೆಲು ಕಾರ್ಯಕ್ರಮಕ್ಕೆಂದು ಊರಿಗೆ ಬಂದಿದ್ದ ಕುಟುಂಬ ಮೈಸೂರಿಗೆ ಹಿಂದಿರುಗುತ್ತಿದ್ದಾಗ ರಾಷ್ಟ್ರೀಯ...
ವಿಟ್ಲ: ವಿಟ್ಲ-ಸಾಲೆತ್ತೂರು-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ APM ಹೆಸರಿನ ಖಾಸಗಿ ಬಸ್ನಿಂದ ಅಪರಿಚಿತ ಪ್ರಯಾಣಿಕರೊಬ್ಬರು ಆಯತಪ್ಪಿ ಕೆಳಕ್ಕೆ ಬಿದ್ದು ಪ್ರಜ್ಞಾಹೀನರಾಗಿರುವ ಘಟನೆ ನಡೆದಿದ ಕುಡ್ತಮುಗೇರು-ಸಾಲೆತ್ತೂರು ನಡುವಿನ ಕಾಡುಮಠ ಶಾಲಾ ಬಳಿ ಬಸ್ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ....
ವಿಟ್ಲ: ಕೊಳ್ನಾಡು ಗ್ರಾಮದ ಕುಳಾಲು ಬೊಲ್ಪಾದೆ ಎಂಬಲ್ಲಿನ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಟ್ಲ ಪಡ್ನೂರು ಗ್ರಾಮದ ಕಡಂಬು ನಿವಾಸಿ,...
ವಿಟ್ಲ: ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ರಾಜ್ಯಮಟ್ಟದ ಜೂಡೋ ಪಂದ್ಯಾವಳಿಯಲ್ಲಿ ವಿಟ್ಲದ ಜೆ.ಸಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಧನ್ವಿ...
ವಿಟ್ಲ: ಬಡ್ಡಿಗೆ ಪಡೆದ ಸಾಲ ತೀರಿಸಲಾಗದೆ ಆರ್ಥಿಕ ಮುಗ್ಗಟ್ಟಿನಿಂದ ನೊಂದುಕೊಂಡಿದ್ದ ಟಿಪ್ಪರ್ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿಧ್ದಾರೆ. ಕೇಪು ಗ್ರಾಮದ ನೀರ್ಕಜೆ ನಿವಾಸಿ ಹರೀಶ್ಚಂದ್ರ ಬೆಳ್ಚಡ ಅವರ ಮಗ ದಿನೇಶ್ (35) ಆತ್ಮಹತ್ಯೆ ಮಾಡಿಕೊಂಡ...