ವಿಟ್ಲ: ಅಳಿಕೆಯಿಂದ ಉಕ್ಕುಡ ಮಾರ್ಗವಾಗಿ ವಿಟ್ಲ, ಪುತ್ತೂರು, ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಪಕ್ಕದ ಪೊದೆಗಳತ್ತ ನುಗ್ಗಿದ ಘಟನೆ ವಿಟ್ಲ ಸಮೀಪದ ಉಕ್ಕುಡ ಮತ್ತು ಅಪ್ಪೇರಿಪಾದೆ ಮಧ್ಯೆ ಇಂದು...
ವಿಟ್ಲ: .ಇತಿಹಾಸ ಪ್ರಸಿದ್ಧ ವಿಟ್ಲದ ‘ಕೋಟಿಕೆರೆ’ಯ ಅಭಿವೃದ್ಧಿ ಹಾಗೂ ಪುನಶ್ಚೇತನ ಕಾರ್ಯವು ವಿಟ್ಲ ಅರಮನೆಯವರ ಮುಂದಾಳುತ್ವದಲ್ಲಿ ಕೋಟಿ ಕೆರೆಗೆ ಶಾಶ್ವತವಾದ ಕಾಯಕಲ್ಪವನ್ನು ನೀಡಲು ಸಂಕಲ್ಪತೊಟ್ಟ ವರ್ತಕರ ಸಂಘದ ಕ್ಲಿಫರ್ಡ್ ವೇಗಸ್ ಮತ್ತು ಕೊಡುಗೈ ದಾನಿ ಪ್ರಿಯಾ...
ವಿಟ್ಲ: ಕಾನೂನುಬಾಹಿರವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಪುಣಚ ಗ್ರಾಮದ ಪೆರಿಯಾಲ್ತಡ್ಕ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಪುಣಚ ನಿವಾಸಿಗಳಾದ...
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಹೋಬಳಿ ವ್ಯಾಪ್ತಿಯ ಪೆರುವಾಯಿ ಗ್ರಾಮದ ಮುಖ್ಯ ಸೇತುವೆ ಬಳಿ ಶುಕ್ರವಾರ ಮುಂಜಾನೆ ಭೀಕರ ಅಪಘಾತವೊಂದು ಸಂಭವಿಸಿದೆ. ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಪಲ್ಟಿ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಐತಿಹಾಸಿಕ ಪಟ್ಟಣವಾದ ವಿಟ್ಲದ ಹೆಮ್ಮೆಯ ಸಂಕೇತ, ತುಳುನಾಡಿನ ವೀರ ಹಾಗೂ ರಾಜವಂಶದ ಇತಿಹಾಸದೊಂದಿಗೆ ನಿಕಟ ಸಂಬಂಧ ಹೊಂದಿರುವ ಇತಿಹಾಸ ಪ್ರಸಿದ್ಧ ‘ಕೋಟಿ ಕೆರೆ’ ಇಂದು ಅಳಿವಿನ ಅಂಚಿಗೆ...
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪ್ರದೇಶವನ್ನು ಪ್ರತ್ಯೇಕ ತಾಲೂಕಾಗಿ ಘೋಷಿಸಬೇಕೆಂಬ ಬೇಡಿಕೆ ಮತ್ತೆ ಜೋರಾಗಿ ಕೇಳಿಬರುತ್ತಿದೆ. ಹೊಸ ಹೋರಾಟ ಸಮಿತಿಯ ರಚನೆಯೂ ಆಗಿದೆ. ಹಲವಾರು ವರ್ಷಗಳಿಂದ ವಿಟ್ಲ, ಪೆರ್ನೆ, ಕೊಡಂಗಾಯಿ, ಅಳಿಕೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ...
ವಿಟ್ಲ: ಜನಪ್ರತಿನಿಧಿಗಳ ಉದಾಸೀನತೆ, ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಮೈನಿಂಗ್ ಮಾಫಿಯಾದ ದಾಂಧಲೆಗೆ ವಿಟ್ಲ ಹೋಬಳಿಯ ಪ್ರಮುಖ ಸಂಪರ್ಕ ರಸ್ತೆ ಮತ್ತು ಸೇತುವೆ ಸಂಪೂರ್ಣ ಹದಗೆಟ್ಟಿದ್ದು, ಸಾವಿರಾರು ಜನರ ಜೀವನಾಡಿ ಕಿತ್ತುಹೋಗಿದೆ. ವಿಟ್ಲ-ಚಂದಳಿಕೆ-ಮಾಡತ್ತಾರು-ಅಜ್ಜಿನಡ್ಕ ಸಂಪರ್ಕ ರಸ್ತೆಯ ಕಾಯರ್...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಐತಿಹಾಸಿಕ ಪಟ್ಟಣವಾದ ವಿಟ್ಲದ ಹೆಮ್ಮೆಯ ಸಂಕೇತ, ತುಳುನಾಡಿನ ವೀರ ಹಾಗೂ ರಾಜವಂಶದ ಇತಿಹಾಸದೊಂದಿಗೆ ನಿಕಟ ಸಂಬಂಧ ಹೊಂದಿರುವ ಇತಿಹಾಸ ಪ್ರಸಿದ್ಧ ‘ಕೋಟಿ ಕೆರೆ’ ಇಂದು ಅಳಿವಿನ ಅಂಚಿಗೆ...
ವಿಟ್ಲ: ಹಲವು ಪೊಲೀಸ್ ಠಾಣೆಗಳಲ್ಲಿ ಗೋಸಾಗಾಟ ಪ್ರಕರಣಗಳ ಆರೋಪಿಯಾಗಿರುವ ಅಂತರರಾಜ್ಯ ಗೋಸಾಗಾಟಗಾರ, ಪಂಜರಗೋಡಿ ನಿವಾಸಿ ಬಷೀರ್ ಎಂಬಾತನ ಅಕ್ರಮ ಗೋಸಾಗಾಟ ಜಾಲವನ್ನು ವಿಟ್ಲ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆಯೇ ಕಾರು ಹಾಯಿಸಿ ಕೊಲೆಗೆ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ರೇಷ್ಮೆ ಇಲಾಖೆ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ರೇಷ್ಮೆ ಕೃಷಿ ಮೇಳವು ವಿಟ್ಲದ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ಅತ್ಯಂತ...