ವಿಟ್ಲ: ಒಕ್ಕೆತ್ತೂರಿನ ನೂರುಲ್ ಹುದಾ ಎಜುಕೇಶನಲ್ ಕಾಂಪ್ಲೆಕ್ಸ್ನಲ್ಲಿ ಮೇ 24ರ ಭಾನುವಾರದಂದು “ಜಾವಗಲ್ ಬಾಬಾ ಅನುಸ್ಮರಣಾ ಮಜ್ಲಿಸ್” ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ದಿನಪೂರ್ತಿ ವೈವಿಧ್ಯಮಯ ಧಾರ್ಮಿಕ ಕಾರ್ಯಕ್ರಮಗಳು: ಅಂದು ಬೆಳಿಗ್ಗೆ 6:00 ಗಂಟೆಯಿಂದ ರಾತ್ರಿ...
ವಿಟ್ಲ: ಹೊಳೆಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್ಅಪ್ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ, ಮರಳಿನ ಸಮೇತ ವಶಪಡಿಸಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಬೈರಿಕಟ್ಟೆ ಎಂಬಲ್ಲಿ ನಡೆದಿದೆ. ವಾಹನದ ಚಾಲಕ, ಕೊಳ್ನಾಡು ನಿವಾಸಿ ರೆನೋಲ್ ಮೆಲ್ರೋಯ್ ಡಿಸೋಜ...
ವಿಟ್ಲ: ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಕೋಟೆ ಎಂಬಲ್ಲಿ ಪರವಾನಗಿಯ ಅವಧಿ ಮುಗಿದ ಬಳಿಕವೂ ಪರವಾನಗೆಯನ್ನು ತಿದ್ದಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಘಟನೆಯ...
ವಿಟ್ಲ: ನೇರಳಕಟ್ಟೆ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳಾ ಉದ್ಯೋಗಿ ಸೇಸಮ್ಮ ಅವರಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ...
ವಿಟ್ಲ: ಮದುವೆ ಸಮಾರಂಭ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದಾಗ ಮುಂಜಾನೆ ಹೊತ್ತು ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕ್ರೆಟಾ ಕಾರು ರಸ್ತೆ ಬದಿ ನಿಲ್ಲಿಸಿದ್ದ ಟಿಲ್ಲರ್ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಘಟನೆ ವಿಟ್ಲದ ಚಂದಳಿಕೆ ಬಳಿ...
ವಿಟ್ಲ: ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವೊಂದು ವಿಟ್ಲ, ಕಲ್ಲಡ್ಕ ಪರಿಸರದ ಆಕಾಶದಲ್ಲಿ ಸುಮಾರು ಎಂಟಕ್ಕೂ ಹೆಚ್ಚು ಸುತ್ತುಗಳನ್ನು ಹೊಡೆದ ಘಟನೆ ಗುರುವಾರ ಸಂಜೆ ನಡೆದಿದ್ದು, ಸ್ಥಳೀಯ ಜನರಲ್ಲಿ ಕೆಲಕಾಲ ಭೀತಿ ಮತ್ತು...
ವಿಟ್ಲ: ವಿಟ್ಲ – ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿನ ಅಪಾಯಕಾರಿ ತಿರುವಿನಲ್ಲಿ ಮಂಗಳವಾರ ಮಧ್ಯಾಹ್ನ ಲಾರಿ ಹಾಗೂ ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ...
ವಿಟ್ಲ ಸಮೀಪದ ಮಂಕುಡೆ-ಕೆಮ್ಮಿನಡ್ಕ ರಸ್ತೆಯಲ್ಲಿ ಹೈಟೆನ್ಶನ್ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸಾಕು ನಾಯಿಯೊಂದು ಪ್ರಾಣ ಬಿಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ತಂತಿ ತುಂಡಾಗಿ ಬಿದ್ದರೂ 11 ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ಸ್ಥಗಿತಗೊಳ್ಳದಿರುವುದು...
ವಿಟ್ಲ : ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಇಟ್ಟಿದ್ದ ಆರೋಪದ ಮೇಲೆ ಒಬ್ಬನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೇ 9, 2026 ರಂದು ಬೆಳಿಗ್ಗೆ ಬಂಟ್ವಾಳ ತಾಲೂಕಿನ...
ವಿಟ್ಲ: ಮೊದಲ ಮಳೆಗೇ ಶಾಲಾ ಆವರಣದ ಗೋಡೆ ಕುಸಿದು ಬಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ ಘಟನೆ ವಿಟ್ಲದ ಶಾಲಾ ರಸ್ತೆಯ ಸರ್ಕಾರಿ ಮಾದರಿ ಶಾಲೆಯಲ್ಲಿ ನಡೆದಿದೆ.ಶಾಲಾ ಆವರಣದ ಮುಖ್ಯರಸ್ತೆ ಪಕ್ಕದ ಕಾಂಪೌಂಡ್ ಗೋಡೆ ಶನಿವಾರ...