ವಿಟ್ಲ: ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆಯ ಸಮೀಪ ಮಾರುತಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಪಲ್ಟಿ ಹೊಡೆದ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಉರುಳಿಬಿದ್ದಿದ್ದರೂ, ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ...
ವಿಟ್ಲ : ಠಾಣಾ ವ್ಯಾಪ್ತಿಯ ಕಂಬಳಬೆಟ್ಟು ಸಮೀಪದ ಅಮೈ ಎಂಬಲ್ಲಿ ಮನೆಯ ಆವರಣದಲ್ಲಿ ಯಾವುದೇ ಮುನ್ನೆಚ್ಚರಿಕೆ ಇಲ್ಲದೇ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸುಡುಮದ್ದು ತಯಾರಿಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 13-04-2026 ರಂದು...
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...
ವಿಟ್ಲ: ಪಟ್ಟಣದ ಸಮೀಪದ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ಹಾಡಹಗಲೇ ಭೀಕರ ಕಳ್ಳತನವೊಂದು ನಡೆದಿದೆ. ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತನೋರ್ವ ಕಸಿದು ಪರಾರಿಯಾಗಿದ್ದಾನೆ. ಘಟನೆಯ...
ವಿಟ್ಲ: ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ (ಸಿಡಿಪಿಒ) ಕಚೇರಿಯಲ್ಲಿ ದಂಪತಿಗಳ ನಡುವಿನ ಮನಸ್ತಾಪದ ಕುರಿತು ಆಪ್ತ ಸಮಾಲೋಚನೆ (COUNSELING) ನಡೆಯುತ್ತಿದ್ದ ವೇಳೆ, ಪತಿಯ ಕಡೆಯವರು ಏಕಾಏಕಿ ದಾಂಧಲೆ ನಡೆಸಿ...
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ (MoU) ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣ ಮಾಡಲು ಹೊರಟಿದೆ ಎಂದು ಕರ್ನಾಟಕ...
ವಿಟ್ಲ: ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲದ ಬೊಬ್ಬೆಕೇರಿ ಒಟ್ಟೆಶಾಂತಿ ಎಂಬಲ್ಲಿ ನಡೆದಿದೆ. ಘಟನೆಯ ವಿವರ: ವಿಟ್ಲದ ನೀರಕಣಿ ನಿವಾಸಿ ಹಮೀದ್ ಅವರ...
ವಿಟ್ಲ: ಶ್ರೀ ಧರ್ಮಸ್ಥಳ ಮೇಳದ ಖ್ಯಾತ ಯಕ್ಷಗಾನ ಕಲಾವಿದ, ಕಲಾಭಿಮಾನಿಗಳ ಆರಾಧ್ಯ ದೈವ ದಿವಂಗತ ‘ರಸಿಕರತ್ನ’ ಗೋಪಾಲಕೃಷ್ಣ ಜೋಷಿಯವರ ಧರ್ಮಪತ್ನಿ ಸಾವಿತ್ರಿ ಅಮ್ಮ (92) ಅವರು ಮಂಗಳವಾರ ಮುಂಜಾನೆ ದೈವಾಧೀನರಾಗಿದ್ದಾರೆ. ಕಳೆದ ಎರಡು ತಿಂಗಳಿಂದ ವಯೋಸಹಜ...
ಬೀದಿಗೆ ಬಿದ್ದಿದ್ದ ಕುಟುಂಬಕ್ಕೆ ಆಸರೆಯಾದ ಮಾನವೀಯತೆ: ಭಸ್ಮವಾಗಿದ್ದ ಮನೆಯ ಜಾಗದಲ್ಲಿ ಎದ್ದು ನಿಂತಿತು ಭರವಸೆಯ ಸೂರು! ದಾನಿಗಳ ಔದಾರ್ಯ, ಮರುಜನ್ಮ ಪಡೆದ ಬಡ ಸಂಸಾರ: ಸುಟ್ಟು ಕರಕಲಾಗಿದ್ದ ಬದುಕಿಗೆ ಸಿಕ್ಕಿತು ನೆರವಿನ ಹಸ್ತ. ವಿದ್ಯುತ್ ಶಾರ್ಟ್...
ವಿಟ್ಲ: ಇಲ್ಲಿನ ಬೊಬ್ಬೆಕೇರಿಯ ದೇವಸ್ಥಾನದ ಒಳರಸ್ತೆಯಲ್ಲಿರುವ ‘ಜನಪ್ರಿಯ ಚಿಕನ್ ಸೆಂಟರ್’ನಲ್ಲಿ ತಡರಾತ್ರಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಸ್ಥಳೀಯರ ತುರ್ತು ಕಾರ್ಯಾಚರಣೆಯಿಂದಾಗಿ ದೊಡ್ಡ ಮಟ್ಟದ ಅಪಾಯವೊಂದು ತಪ್ಪಿದ ಘಟನೆ ನಡೆದಿದೆ. ಇಸ್ಮಾಯಿಲ್ ಎಂಬವರ ಮಾಲೀಕತ್ವದ ಈ ಚಿಕನ್...