ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಡೀ ಜಿಲ್ಲೆಯೇ ತಲೆತಗ್ಗಿಸುವಂತಹ ಅಮಾನವೀಯ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. 12 ವರ್ಷದ ಅಪ್ರಾಪ್ತ ಬಾಲಕನಿಗೆ ಹದಿನೈದಕ್ಕೂ ಹೆಚ್ಚು ಯುವಕರು ಆಮಿಷವೊಡ್ಡಿ ಹಾಗೂ ಪುಸಲಾಯಿಸಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು...
ವಿಟ್ಲ: ಕೂಲಿ ಕಾರ್ಮಿಕರೊಬ್ಬರು ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೀರಕಂಬ ಗ್ರಾಮದಲ್ಲಿ ನಡೆದಿದೆ. ವೀರಕಂಬ ಗ್ರಾಮದ ಶಿಂಗೇರಿ ನಿವಾಸಿ ದಿವಂಗತ ತನಿಯಪ್ಪ ನಾಯ್ಕ ಅವರ ಪುತ್ರ ಹರೀಶ್ ನಾಯ್ಕ (46)...
ಮಂಗಳೂರು: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೀಡಲಾಗುವ 2026-27ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ. ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ...
ಕಾಸರಗೋಡು / ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಭೀಕರ ಘಟನೆ ಬೆಳಕಿಗೆ...
ವಿಟ್ಲ: ಬೆಳೆಯುತ್ತಿರುವ ವಿಟ್ಲಕ್ಕೆ ಇಂತಹ ಸಂಸ್ಥೆಯ ಅಗತ್ಯ ಅತೀ ಇತ್ತು. ಸಂಸ್ಥೆ ಬೆಳೆಯಲು ಶ್ರಮ ಹಾಗೂ ಪ್ರಾಮಾಣಿಕತೆ ಅಗತ್ಯ. ಪ್ರಾಮಾಣಿಕತೆಯಿಂದ ಮಾಡಿದ ಕೆಲಸದಲ್ಲಿ ಯಶಸ್ಸು ಖಂಡಿತ ಸಿಗುತ್ತದೆ. ಈಗಾಗಲೇ ನೇರಳಕಟ್ಟೆಯಲ್ಲಿ ಸಂಸ್ಥೆ ಸ್ಥಾಪಿಸಿ ಯಶಸ್ವಿಯಾಗಿರುವ ಭಾರತ್...
ವಿಟ್ಲ: “ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಉನ್ನತ ತತ್ವದೊಂದಿಗೆ ಹಿಂದುಳಿದ ಹಾಗೂ ಶೋಷಿತ ಸಮಾಜದ ಉದ್ಧಾರಕ್ಕಾಗಿ ಶ್ರಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಮತ್ತು ಮಾನವತಾವಾದಿ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು...
ವಿಟ್ಲ: ದೀರ್ಘಕಾಲದ ಅನಾರೋಗ್ಯದಿಂದ ನೊಂದ ವೃದ್ಧೆಯೊಬ್ಬರು ಮನೆ ಮುಂಭಾಗದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಪುತ್ತೂರಿನ ಆಟೋ ಚಾಲಕ ನಾರಾಯಣ ಗೌಡ ಎಂಬವರ ತಾಯಿ ಗಿರಿಜಾ ಗೌಡ...
ವಿಟ್ಲ: ಪುತ್ತೂರು, ಬೆಂಗಳೂರು, ನೇರಳಕಟ್ಟೆ ಹಾಗೂ ಕೊಡಾಜೆಯಲ್ಲಿ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ‘ಭಾರತ್ ವಹಿಕಲ್ ಬಜಾರ್’ ಇದರ ಸಹಸಂಸ್ಥೆಯಾದ ‘ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ’ವು ಸೆಪ್ಟೆಂಬರ್ 3ರಂದು ವಿಟ್ಲದ ಮೇಗಿನಪೇಟೆಯಲ್ಲಿ...
ವಿಟ್ಲ: ತಮ್ಮ ಮೂರು ವರ್ಷದ ಶಾಸಕತ್ವದ ಅವಧಿಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ಗೆ ಕುಡಿಯುವ ನೀರಿನ ಯೋಜನೆಗೆ 100ಕೋಟಿ ರೂ. ಸೇರಿದಂತೆ ಒಟ್ಟು 111.57 ಕೋಟಿ ರೂ. ಅನುದಾನ ನೀಡಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಇನ್ನಷ್ಟು ಹೆಚ್ಚಿನ...
ವಿಟ್ಲ: ಕಳೆದ ಕೆಲವು ದಿನಗಳಿಂದ ವಿಟ್ಲ, ಕುಡ್ತಮುಗೇರು ಹಾಗೂ ಸಾಲೆತ್ತೂರು ಪರಿಸರದಲ್ಲಿ ಮಾನಸಿಕ ಅಸ್ವಸ್ಥರಾಗಿ, ಅಸಹಾಯಕ ಸ್ಥಿತಿಯಲ್ಲಿ ತಿರುಗಾಡುತ್ತಿದ್ದ 35 ವರ್ಷ ಪ್ರಾಯದ ಯುವಕನೊಬ್ಬನನ್ನು ಸಾಮಾಜಿಕ ಕಾರ್ಯಕರ್ತರು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ....