ಬೆಂಗಳೂರಿನ ಬಸವೇಶ್ವರ ನಗರದಲ್ಲಿ, ವಿಚ್ಛೇದನ ಪ್ರಕರಣದ ವಿಚಾರಣೆ ಮುಗಿಸಿ ಬಂದ ಪತಿ ಬಾಲ ಮುರುಗನ್, ಪತ್ನಿ ಭುವನೇಶ್ವರಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ದಾಂಪತ್ಯ ಕಲಹ ಮತ್ತು ಅನುಮಾನವೇ ಈ ಕೃತ್ಯಕ್ಕೆ ಕಾರಣವಾಗಿದ್ದು, ಆರೋಪಿ...
ವಿಟ್ಲ : ಪೊಲೀಸ್ ಠಾಣೆಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ಪಾಸ್ ಪೋರ್ಟ್ ಪಡೆಯಲು ಯತ್ನಿಸಿದ ಆರೋಪಿ ಪಶ್ಚಿಮ ಬಂಗಾಳದ ನಿವಾಸಿಯೆಂದು ಒಪ್ಪಿಕೊಂಡಿದ್ದು, ಆತನಿಗೆ ಪಾಸ್ ಪೋರ್ಟ್ ಮಾಡಿಕೊಡುವ ಸಲುವಾಗಿ ಫೋರ್ಜರಿ ಸಹಿ ಮಾಡಿ ಪಾಸ್ ಪೋರ್ಟ್...
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಕೆ.ಆರ್.ಪುರದ ಬಿಜೆಪಿ ಶಾಸಕ, ಮಾಜಿ ಸಚಿವ ಬೈರತಿ ಬಸವರಾಜ್ ಪ್ರಕರಣ ಸಂಬoಧ ಕೋರಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಮಂಗಳವಾರ (ಡಿ.23) ರಂದು ವಜಾಗೊಂಡಿದ್ದು,...
ಉಡುಪಿ: ಇತಿಹಾಸ ಪ್ರಸಿದ್ಧ ಮಲ್ಪೆ ಬೀಚ್ ನಲ್ಲಿ ವಿಹರಿಸುತ್ತಿದ್ದ ಶ್ರೀ ಕೃಷ್ಣ ಭಕ್ತರ ಸಮೂಹದ ಬಳಿಗೆ ನೋಡ ನೋಡುತ್ತಿದ್ದಂತೆಯೇ ಸಮುದ್ರದ ಅಲೆಗಳ ಮದ್ಯೆ ಶ್ರೀಕೃಷ್ಣ ದೇವರ ವಿಗ್ರಹವೊಂದು ಪವಾಡ ರೀತಿಯಲ್ಲಿ ತೇಲಿ ಬಂದು ಆ ಕ್ಷಣ...
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರ ಶಿಸ್ತು ಮತ್ತು ನಡವಳಿಕೆಗೆ ಸಂಬoಧಿಸಿದoತೆ ಉಡುಪು, ಕೆಲಸದ ಅವಧಿ ಮತ್ತು ಪಾರದರ್ಶಕತೆಯನ್ನು ಕಾಯ್ದು ಕೊಳ್ಳಲು ಅತ್ಯಂತ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ.ಇತ್ತೀಚಿನ ದಿನಗಳಲ್ಲಿ ಕಚೇರಿಗಳಲ್ಲಿ ನೌಕರರ ವಸ್ತ್ರಸಂಹಿತೆ ಮತ್ತು...
ರಾತ್ರಿ ವೇಳೆಯಲ್ಲಿ ಪಾರ್ಟಿ ಹಾಲ್ ನಲ್ಲಿ ಹಲವು ಜನರು ಸಂಘಟಿತರಾಗಿ ಅಕ್ರಮ ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದ ಅಡ್ಡೆಗೆ ದಾಳಿ ಮಾಡಿದ ಪೊಲೀಸರು 13 ಮಂದಿಯನ್ನು ಅಂದರ್ ಮಾಡಿದ ಪ್ರಕರಣ ಧರ್ಮಸ್ಥಳ ಗ್ರಾಮದ ಕನ್ಯಾಡಿ ಎಂಬಲ್ಲಿ...
ವಿಟ್ಲ: ಸಹಿಯನ್ನು ಫೋರ್ಜರಿ ಮಾಡಿ ಪಾಸ್ ಪೋರ್ಟ್ ಹಾಗೂ ಕ್ಲಿಯೆರೆನ್ಸ್ ಸರ್ಟಿಫಿಕೇಟ್ ಸಿಗುವಂತೆ ಅಪರಾಧಿಕ ನಂಬಿಕೆ ದ್ರೋಹ ಬಗೆದ ಆರೋಪಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿ ಪ್ರದೀಪ್ ಲಾಕ್ ಆಗಿ ಜೈಲು ಪಾಲಾಗಿರುವ ಪ್ರಕರಣ ವಿಟ್ಲ...
ಮಂಗಳೂರು: ಬಡ ಕುಟುಂಬದ ಎಂ.ಕಾಂ ಪದವೀಧರೆ, ಗೃಹ ಬಂಧನದಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವತಿ(25)ಯನ್ನು ಸಮಾಜ ಸೇವಕ ಅಂಬಲಪಾಡಿ ವಿಶು ಶೆಟ್ಟಿ ಸಹಕಾರದಲ್ಲಿ ದೈಗೋಳಿ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಲಾಗಿದೆ.ಕಾರ್ಕಳ ಮೂಲದ ಅರ್ಪಿತಾ ಭಟ್(25, ಹೆಸರು...
ಬೆಂಗಳೂರು: ಧರ್ಮಸ್ಥಳ ಪ್ರಕರಣದ (ಅಪರಾಧ ಸಂಖ್ಯೆ 39/2025) ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಈ ವಾರದ ಕೊನೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಪ್ರಗತಿ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎಂದು ಗೃಹಇಲಾಖೆಯ ಮೂಲಗಳು...
ಬಳ್ಳಾರಿ: ಪ್ರಿಯಕರ ಮದುವೆಗೆ ಸಮ್ಮತಿಸಲಿಲ್ಲವೆಂಬ ಹಿನ್ನೆಲೆಯಲ್ಲಿ ಮನನೊಂದ ಗೃಹಿಣಿಯೊಬ್ಬಳು ದುಡುಕಿನ ನಿರ್ಧಾರ ಕೈಗೊಂಡಿದ್ದು, ಮನನೊಂದು ಕಣ್ಣೀರಿಡುತ್ತಲೇ ಲೈವ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬಳ್ಳಾರಿಯ ಹುಸೇನ್ ನಗರದಲ್ಲಿ ನಡೆದಿದೆ.ಕೆಲವು ವೈಯಕ್ತಿಕ ಕಾರಣಗಳಿಂದ ಪತಿಯಿಂದ ದೂರವಿದ್ದು, ಪ್ರತ್ಯೇಕವಾಗಿ ಜೀವನ...