ಕಾಸರಗೋಡು: ಸೀತಾಂಗೋಳಿ – ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಗಂಭೀರವಾಗಿ...
ಮಂಗಳೂರು: ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ನೇಮಕಾತಿ-2026ರ ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆಯ ಸಂದರ್ಭದಲ್ಲಿ ನಕಲಿ ಕರೆಪತ್ರ (ಹಾಲ್ ಟಿಕೆಟ್) ಹಾಗೂ ದಾಖಲೆಗಳನ್ನು ಸೃಷ್ಟಿಸಿ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಯಜೇಶ್ ಬಿ.ಜೆ. ರೈ ಎಂಬುವವರನ್ನು ಬರ್ಕೆ...
ಚಿಕ್ಕಮಗಳೂರು: ತಾನೊಬ್ಬ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಎಂದು ನಂಬಿಸಿ, ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ಹಾಗೂ ಐಷಾರಾಮಿ ಕಾರುಗಳನ್ನು ವಂಚಿಸಿದ್ದ ನಕಲಿ ಲೇಡಿ PSIಯೊಬ್ಬಳನ್ನು ಚಿಕ್ಕಮಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಮೂಲದ...
ನವದೆಹಲಿ: ದುಬೈ-ಟೆಲ್ ಅವಿವ್ ಮಾರ್ಗದ ಫ್ಲೈದುಬೈ ವಿಮಾನದಲ್ಲಿದ್ದ ನೂರಾರು ಪ್ರಯಾಣಿಕರ ಜೀವ ಉಳಿಸಲು ಸಾಹಸ ಮೆರೆದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸುಮಾರು 34,000...
ಬಂಟ್ವಾಳ: ಗೂಡ್ಸ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಬಂಟ್ವಾಳ ನಗರ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ, 24 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ. ಬಂಟ್ವಾಳದ ಬಾಳ್ತಿಲ ಗ್ರಾಮದ ಪುರ್ಲಿಪ್ಪಾಡಿ ರಾಷ್ಟ್ರೀಯ...
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳ ಕಟಿಪಲ್ಲೆಯಲ್ಲಿರುವ ಎಂಆರ್ಪಿಎಲ್ನ (MRPL) 3ನೇ ಹಂತದ (Phase-3) ಕೋಕರ್ ಹೈಡ್ರೋ ಟ್ರೀಟರ್ ಯುನಿಟ್ನಲ್ಲಿ (Coker Hydro Treater Unit) ಸಂಭವಿಸಿದ ಭೀಕರ ಸ್ಫೋಟದಲ್ಲಿ ಓರ್ವ ಕಾರ್ಮಿಕ ಮೃತಪಟ್ಟು,...
ಮಾಣಿ-ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಸಮೀಪದ ದಾಸಕೋಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಹೊಡೆದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ದಾಸಕೋಡಿ ನಿವಾಸಿ ಹರೀಶ್ ನಾಯ್ಕ ಎಂದು ಗುರುತಿಸಲಾಗಿದೆ....
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರವು ಸೆಪ್ಟೆಂಬರ್ 24 ರಂದು 5 ಸದಸ್ಯರ ವಿಶೇಷ ತನಿಖಾ ತಂಡವನ್ನು (SIT) ರಚಿಸಿತ್ತು. ಐಜಿಪಿ ಎನ್. ಶಶಿಕುಮಾರ್...
ನವದೆಹಲಿ: ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆ ಪೂರ್ಣಗೊಂಡಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆನ್ಲೈನ್ ಫಾರ್ಮ್ 6 ಅರ್ಜಿಯೊಂದಿಗೆ ಲಗತ್ತಿಸಲಾಗಿದ್ದ ಹೆಚ್ಚುವರಿ ವಿಶೇಷ ತೀವ್ರ ಪರಿಷ್ಕರಣೆ ಘೋಷಣೆಯನ್ನು ಭಾರತೀಯ ಚುನಾವಣಾ ಆಯೋಗವು ಹಿಂಪಡೆದಿದೆ. ಮತದಾರರ ಪಟ್ಟಿ...
ಮಂಗಳೂರು, ಸೆ.30: ನಗರದ ಹೊರವಲಯದ ಜೋಕಟ್ಟೆ ಬಳಿ ಇರುವ ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನ 3ನೇ ಹಂತದ CHT ಘಟಕದಲ್ಲಿ (Hydro Sulphur Treatment Unit) ಇಂದು ಮಧ್ಯಾಹ್ನ 12:30ರ ಸುಮಾರಿಗೆ...