ಬೆಂಗಳೂರು: ನ್ಯಾಯಾಲಯಗಳು ನೂರಾರು ಬಾರಿ ಆದೇಶಿಸಿದ್ದರೂ ಮತ್ತು ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ, ಪೊಲೀಸರು ಸಿವಿಲ್ ವ್ಯಾಜ್ಯಗಳಲ್ಲಿ ಅನಧಿಕೃತವಾಗಿ ಹಸ್ತಕ್ಷೇಪ ಮಾಡುವುದು ಮುಂದುವರಿದಿದೆ. ಇದಕ್ಕೆ ತಾಜಾ ಉದಾಹರಣೆಯೆಂಬಂತೆ, ಸಿವಿಲ್ ವಿವಾದವೊಂದರಲ್ಲಿ ಖಾಸಗಿ ಕಂಪನಿಯ ಬ್ಯಾಂಕ್ ಖಾತೆಗಳನ್ನು ಫ್ರೀಜ್...
ಮಾಣಿ: ಆಲ್ಟೋ ಕಾರು ಮತ್ತು ಟೆಂಪೋ ಪಿಕಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಗಂಭೀರ ಗಾಯಗೊಂಡು, ಓರ್ವ ಮಹಿಳೆ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಹಳೀರ ಫ್ಲೈ ಓವರ್ ಬಳಿ ನಡೆದಿದೆ. ಮೃತಪಟ್ಟ...
ಮಂಗಳೂರು: ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹತ್ಯೆ ಹಾಗೂ ಪ್ರತಿಕಾರದ ಸಂಚಿಗೆ ಸಂಬಂಧಿಸಿದಂತೆ ಗಂಭೀರ ಸ್ವರೂಪದ ಪ್ರಥಮ ವರ್ತಮಾನ ವರದಿ (FIR) ದಾಖಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಸಿಬಿ (CCB) ಪೊಲೀಸರಿಗೆ ವಹಿಸಲಾಗಿದ್ದು,...
ಹೊಸ ತನಿಖಾ ತಂಡದಲ್ಲಿ ‘ಕಳಂಕಿತ’ ಅಧಿಕಾರಿಗಳ ನೇಮಕಕ್ಕೆ ಗಿರೀಶ್ ಮಟ್ಟಣ್ಣನವರ ತೀವ್ರ ವಿರೋಧ ಧರ್ಮಸ್ಥಳದ ಕುಖ್ಯಾತ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡದ (SIT) ರಚನೆ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಅಧೀನದ ಜಾಗಗಳನ್ನು ಒತ್ತುವರಿಯಿಂದ ಮುಕ್ತಗೊಳಿಸಿ ಮರುಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಮತ್ತೆ ಚುರುಕುಗೊಂಡಿದೆ. ಇತ್ತೀಚೆಗೆ ನೆಲ್ಲಿಕಟ್ಟೆಯಲ್ಲಿ ಜೆಸಿಬಿ ಬಳಸಿ ದೇವಳದ ಜಾಗದಲ್ಲಿದ್ದ ಹಳೆ ಕಟ್ಟಡ ತೆರವುಗೊಳಿಸಲಾಗಿದ್ದು,...
ಮಂಗಳೂರು: ನಗರದ ಎಮ್ಮೆಕೆರೆ ಬಳಿಯ ರಾಮ ಲಕ್ಷ್ಮೀ ನಾರಾಯಣ ಸಭಾಭವನದಲ್ಲಿ (ಕನ್ವೆನ್ಷನ್ ಹಾಲ್) ಆಯೋಜಿಸಲಾಗಿದ್ದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದ ವೇಳೆ ಭೀಕರ ದುರ್ಘಟನೆ ಸಂಭವಿಸಿದೆ. ಸಭಾಭವನದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ...
ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ವಿರುದ್ಧ ದೂರು: ‘ಪ್ರಜಾಸೇವಾ ಆಂದೋಲನ’ ಸಭೆಯಲ್ಲಿ ತಹಶೀಲ್ದಾರ್ ತರಾಟೆಗೆಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ಕಸ ಹಾಗೂ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಮತ್ತು ಕಾಟಾಚಾರದ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿ,...
ಮಂಗಳೂರು: ಕರಾವಳಿ ಭಾಗದ ಗ್ರಾಮೀಣ ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾಗಿದ್ದ 9 ಮತ್ತು 11ನೇ ಅಂಶಗಳ ಸಮಸ್ಯೆ ಹಾಗೂ ತುಂಡು ಭೂಮಿ ಹಿಡುವಳಿದಾರರ ತೊಂದರೆಗಳಿಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಸ್ಪಂದಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಕರ್ನಾಟಕ-ಕೇರಳ ಗಡಿಭಾಗದ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕನ್ಯಾನ-ಪೈವಳಿಕೆ ಗ್ರಾಮಗಳಲ್ಲಿ ಪ್ರಕೃತಿಯ ಮೇಲಿನ ಲೂಟಿ ಮುಂದುವರಿದಿದೆ. ಕಳೆದ 5-6 ವರ್ಷಗಳಿಂದ ಇಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಬಾಕ್ಸೈಟ್ ಮತ್ತು ಕೆಂಪು ಕಲ್ಲು ಗಣಿಗಾರಿಕೆ ಈಗ ಗಡಿ...
ಕಡೂರು: ಹೊಲದಲ್ಲಿದ್ದ ಎರಡು ತೆಂಗಿನ ಗಿಡಗಳನ್ನು ಕಡಿದಿದ್ದಕ್ಕೆ ಸಿಟ್ಟಿಗೆದ್ದ ಮಾವನೊಬ್ಬ ತನ್ನ ಅಳಿಯನನ್ನು ಅದೇ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಕಡೂರು ತಾಲ್ಲೂಕಿನ ಆಲದಹಳ್ಳಿ ತಾಂಡ್ಯಾದಲ್ಲಿ ನಡೆದಿದೆ. ದೇವರಾಜ ನಾಯ್ಕ್ (35)...