ಕ್ರೀಡಾಭ್ಯಾಸ ಸಂದರ್ಭದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪು ವಿರುದ್ಧ ಪುತ್ತೂರು ದರ್ಬೆ...
.ಕನ್ಯಾನದಿಂದ ವಿಟ್ಲ ಮೂಲಕ ಸಂಚರಿಸಬೇಕಾಗಿದ್ದ ಬಾಕ್ಸೈಟ್ ಸಾಗಾಟದ ಲಾರಿ ಚಾಲಕನ ಎಡವಟ್ಟಿನಿಂದಾಗಿ ತಡರಾತ್ರಿ ಎರಡು ಗಂಟೆಯ ಸುಮಾರಿಗೆ ರಸ್ತೆ ಬದಲಾಗಿ ಕೇರಳ ರಸ್ತೆಯಲ್ಲಿ ಸಂಚರಿಸಿತ್ತು. ಕನ್ಯಾನ ಪೇಟೆಯಿಂದ ವಿಜಯಡ್ಕ, ಆನೆಕಲ್ಲು ಮಂಜೇಶ್ವರ ಸಂಪರ್ಕ ರಸ್ತೆಯಲ್ಲಿ ಸಂಚರಿಸಿದ...
ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ ಸಂದೇಶ್ ಶೆಟ್ಟಿ ಬಿಕ್ನಾಜೆಯವರ ನೇತೃತ್ವದಲ್ಲಿ ನಡೆದ ಉಚಿತ ಆರೋಗ್ಯ ಶಿಬಿರವು ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಅಧ್ಯಕ್ಷರಾದ...
ವಿಟ್ಲದ ಖಾಸಗಿ ಐಟಿಐ ವಿದ್ಯಾಸಂಸ್ಥೆಯಲ್ಲಿ ಒಂದೇ ತರಗತಿಯ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕಾಗಿ ಬಡಿದಾಟ ನಡೆದಿದ್ದು ಮುಂದುವರಿದ ಭಾಗವಾಗಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ. ಪ್ರಥಮ ವರ್ಷದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದ್ದು...
ವಿಟ್ಲ ಸಮೀಪದ ವೀರಕಂಬ ಗ್ರಾಮದ ಗಣೇಶ್ ಕೋಡಿ ನಿವಾಸಿ ಕಾರ್ಮಿಕೆಯಾಗಿರುವ ರಾಜೇಶ್ವರಿ ಎಂಬವರ ಮನೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಹೊತ್ತಿ ಉರಿದ ಘಟನೆಯೊಂದು ಪೆ.10ರಂದು ಸಂಭವಿಸಿದ್ದು, ಬಡ ನಿರ್ಗತಿಕ ಕುಟುಂಬದ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ....
ಆನ್ ಲೈನ್ ಪ್ಲಾಟ್ ಫಾರಂ ಮ್ಯಾಟ್ರಮೋನಿ ಮೂಲಕ ಹಲವಾರು ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ವಧುವಂಚಕನ ಹೆಡೆಮುರಿ ಕಟ್ಟಿದ ಪೊಲೀಸರು. ಆರೋಪಿತನಾದ ಸುಶಾಂತ್ ಪೂಜಾರಿ @ ಸುಶಾಂತ್ ಅಂಕುಶ್ ಪೂಜಾರಿ @ ಸುಶಾಂತ್...
ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ, ಪುಣಚ ನಿವಾಸಿ ನಿಶಿತ್ ನಾಯ್ಕ್ (25)ರೈಲಿನಿಂದ ಬಿದ್ದು ನಿಧನರಾಗಿದ್ದಾರೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ಊರಿಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು. ಜನರಲ್...
ಬೆಳ್ತಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಯತ್ನ ಪ್ರಕರಣದ ನಿಜಾಂಶ ಕೊನೆಗೂ ಬಯಲಾಗಿದೆ.ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ CCTV ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ....
ಶಾಲೆಗೆ ಹೋಗಲು ಮನಸ್ಸಿಲ್ಲದೆ ಕಿಡ್ನಾಪ್ ನಾಟಕ ಸೃಷ್ಟಿಸುವ ಕಿಡಿಗೇಡಿತನದ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇದೆ. ಇತ್ತೀಚೆಗೆ ಶಾಲಾ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ಅಥವಾ ಪೋಷಕರಿಂದ ತಪ್ಪಿಸಿಕೊಳ್ಳಲು ತಮ್ಮನ್ನು ತಾವೇ ಕಿಡ್ನಾಪ್ ಮಾಡಿಕೊಳ್ಳಲಾಗಿದೆ ಎಂದು ನಾಟಕವಾಡುತ್ತಿರುವ...
ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿ ನಿವಾಸಿ ಕೆ.ಸಿ. ವರ್ಗೀಸ್ (73)ಎಂಬವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ಸಂದರ್ಭ ಕಳೆದ ರಾತ್ರಿ(ಫೆ.8) ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಸಾವಿನ ಹಿಂದೆ ಹಲವು ರೀತಿಯ ಅನುಮಾನಗಳು ಹುಟ್ಟಿಕೊಂಡ ಹಿನ್ನೆಲೆಯಲ್ಲಿ ಪ್ರಕರಣ...
ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುದ್ರಿಯ ಗುತ್ತು...