ಜನಸಾಮಾನ್ಯರ, ಯುವಕರ ಹಾಗೂ ವಿದ್ಯಾರ್ಥಿಗಳ ಧ್ವನಿಗೆ ಗೌರವ ನೀಡುವುದು ಮತ್ತು ಅವರ ಅಸಮಾಧಾನವನ್ನು ಆಲಿಸುವುದೇ ಭಾರತೀಯ ಪ್ರಜಾಪ್ರಭುತ್ವದ ನೈಜ ಜೀವಾಳ. ಇತ್ತೀಚೆಗೆ ದೆಹಲಿಯ ‘ಸಂಸದ್ ಚಲೋ’ ಮೆರವಣಿಗೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಯೊಂದರ ವಿಚಾರಣೆ ನಡೆಸುವಾಗ...
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದ್ದ ರಾಜ್ಯ ಸರ್ಕಾರ, ಇದೀಗ ಅವರ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಮಹಿಳೆಯರ ದೈಹಿಕ ಹಾಗೂ ಮಾನಸಿಕ ಆರೋಗ್ಯ...
ಮಂಗಳೂರು: ಕಾಲೇಜು ಕ್ಯಾಂಪಸ್ಗಳನ್ನು ಮಾದಕ ಮುಕ್ತಗೊಳಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಮಂಗಳೂರಿನ ಕಾಲೇಜೊಂದರ ಆವರಣದಲ್ಲಿ ಗಾಂಜಾ ಹೊಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ವಿದ್ಯಾರ್ಥಿಗಳಿಂದ ಸಣ್ಣ ಸಣ್ಣ...
ಮಂಗಳೂರು ಶ್ರೀನಿವಾಸ್ ಕಾಲೇಜಿನಲ್ಲಿ ರ್ಯಾಗಿಂಗ್ ಶಂಕೆ – ಕಪ್ಪು ಶೂ ಧರಿಸಿದ್ದಕ್ಕೆ ಜೂನಿಯರ್ಗಳ ಮೇಲೆ ಸೀನಿಯರ್ಗಳಿಂದ ಭೀಕರ ಹಲ್ಲೆ! ಮಂಗಳೂರು, ಆಗಸ್ಟ್ 05: ನಗರದ ಪ್ರತಿಷ್ಠಿತ ಶ್ರೀನಿವಾಸ್ ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೇವಲ...
ಪುತ್ತೂರು: ಸಕಲೇಶಪುರದಿಂದ ಮಂಗಳೂರಿಗೆ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಸೋಮವಾರ (ಆಗಸ್ಟ್ 3) ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ. ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ರಾಷ್ಟ್ರೀಯ...
ಬೆಳ್ತಂಗಡಿ: ಸುಮಾರು 10 ವರ್ಷಗಳ ಹಿಂದೆ ನಡೆದಿದ್ದ ಪ್ರಚೋದನಾಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಸಾರ್ವಜನಿಕವಾಗಿ ಪ್ರಚೋದನಾಕಾರಿ ಭಾಷಣ ಮಾಡಿದ...
ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ನಿರ್ಮಡ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿಅಂಕ ಜೂಜಾಟದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಂಭವಿಸಿದೆ. ಧರ್ಮಪ್ಪ ಗೌಡ (38) (ಬಂದಾರು ಗ್ರಾಮದ ನಿರ್ಮಡ...
ಬೆಂಗಳೂರು: ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತದ ಬೆಂಕಿ ಭುಗಿಲೆದ್ದಿದೆ. ಹಿರಿಯ ನಾಯಕರು ಹಾಗೂ ಪ್ರಭಾವಿ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರ ಮತ್ತು ಕಾರ್ಯಕರ್ತರ ಅಸಮಾಧಾನ ಬೀದಿಗಿಳಿದಿದ್ದು, ರಾಜ್ಯಾದ್ಯಂತ...
ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ದೋಲನಮನೆ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ರಸ್ತೆಯಲ್ಲಿ ಎದುರಾದ ಕಾಡಾನೆಯೊಂದು ಕಾರಿನ ಮೇಲೆ ದಾಳಿ ನಡೆಸಿದೆ. ಆದರೆ, ಚಾಲಕನ ಅತ್ಯಂತ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಕೂದಲೆಳೆ ಅಂತರದಲ್ಲಿ...
ಮಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಅಪಾರ ಕೊಡುಗೆ ನೀಡಿದ ಹಾಗೂ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ನಿರ್ಮಾಣಕ್ಕೆ ಸ್ವಂತ ಜಾಗವನ್ನು ದಾನವಾಗಿ ನೀಡಿದ ಮಹಾನ್ ದೇಶಪ್ರೇಮಿ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಅವರ ಹೆಸರನ್ನು ಮಂಗಳೂರು ಸೆಂಟ್ರಲ್ ರೈಲ್ವೇ...