ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ...
ಮಂಗಳೂರು: ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಗಟ್ಟಿ ಬುನಾದಿ ಹಾಕಿದ ಕನ್ನಡದ ಮೊದಲ ಪತ್ರಿಕೆ ‘ಮಂಗಳೂರ ಸಮಾಚಾರ’ ಹಾಗೂ ಅದರ ಸಂಪಾದಕರಾದ ಹರ್ಮನ್ ಮೊಗ್ಲಿಂಗ್ ಅವರ ಕೊಡುಗೆ ಚಾರಿತ್ರಿಕವಾದದ್ದು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ....
ಅಪಾಯದ ಮುನ್ಸೂಚನೆ ಅರಿತು 2 ವಾರಗಳ ಹಿಂದೆಯೇ ಸ್ಥಳಾಂತರಗೊಂಡಿದ್ದ ಕುಟುಂಬ; ಕೂದಲೆಳೆ ಅಂತರದಲ್ಲಿ ತಪ್ಪಿದ ಮಹಾ ಜೀವಾಪಾಯ ಉಳ್ಳಾಲ: ಕರಾವಳಿಯಲ್ಲಿ ಕಡೆಗೂ ವರುಣನ ಆರ್ಭಟ ಆರಂಭವಾಗಿದ್ದು, ನಿನ್ನೆ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ತೊಕ್ಕೊಟ್ಟು ಸಮೀಪದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಗೆ ನಗರದ ಕಂಕನಾಡಿ ನಾಗುರಿ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ನಿರಂತರ ಮಳೆಯಿಂದಾಗಿ ಎತ್ತರದ ಜಾಗದ ಧರೆಯು ಕೆಳಗಿದ್ದ ಹಳೇ ಮನೆಯೊಂದರ ಮೇಲೆ ಕುಸಿದು...
ಬಂಟ್ವಾಳ: ತಾಲೂಕಿನ ಕೇಪು ಗ್ರಾಮದ ಮೈರ ಅಂಗನವಾಡಿ ಕೇಂದ್ರದ ದುಸ್ಥಿತಿಯ ಕುರಿತು ‘ದೀವಟಿಗೆ ಡಿಜಿಟಲ್ ಮೀಡಿಯಾ’ ಪ್ರಕಟಿಸಿದ್ದ ವಿಶೇಷ ತನಿಖಾ ವರದಿಗೆ ಕೊನೆಗೂ ಭರ್ಜರಿ ಯಶಸ್ಸು ಸಿಕ್ಕಿದೆ. ಅಪಾಯದ ಅಂಚಿನಲ್ಲಿದ್ದ ಅಂಗನವಾಡಿಗೆ ಈಗ ಹೊಸ ಕಾಯಕಲ್ಪ...
‘ದೇವರ ಸ್ವಂತ ನಾಡು’ ಎನಿಸಿಕೊಂಡ ಕೇರಳ ಇಂದು ಕಣ್ಣೀರಿನ ಕಡಲಲ್ಲಿ ಮುಳುಗಿದೆ. ಬಡತನ ನಿರ್ಮೂಲನೆಯಾಗಿದೆ ಎನ್ನುವುದು ಕೇವಲ ರಾಜಕಾರಣಿಗಳ ಚುನಾವಣಾ ಘೋಷಣೆಯೋ ಅಥವಾ ಜನರನ್ನು ಆಕರ್ಷಿಸಲು ಬಳಸುವ ಬಣ್ಣದ ಮಾತುಗಳೋ ಎನ್ನುವ ಕಟು ಶಂಕೆ ಮೂಡುವಂತೆ...
ಬೇಲೂರು/ಧರ್ಮಸ್ಥಳ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ (Cross Voting) ಮಾಡಿದ್ದಾರೆ ಎಂಬ ತೀವ್ರ ಆರೋಪ ಎದುರಿಸುತ್ತಿದ್ದ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ. ಸುರೇಶ್ ಅವರು, ಐತಿಹಾಸಿಕ ಬೇಲೂರು ಶ್ರೀ ಚನ್ನಕೇಶವಸ್ವಾಮಿ ಸನ್ನಿಧಿ...
ಪುತ್ತೂರು: ನಿಗದಿತ ಸಮಯ ಮೀರಿದ ಬಳಿಕ ಹೋಟೆಲ್ ತೆರೆದಿಟ್ಟಿದ್ದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡ ಘಟನೆ ಪುತ್ತೂರಿನ ಕಬಕ ಜಂಕ್ಷನ್ನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಈ ವೇಳೆ ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಕರ್ತವ್ಯ ನಿರತ ಪೊಲೀಸರೊಂದಿಗೆ ವಾಗ್ವಾದ...
ಬೆಂಗಳೂರು: ಅರ್ಹ ನಾಗರಿಕರಿಗೆ ಮತದಾನದ ಹಕ್ಕು ಕಲ್ಪಿಸುವ ಹಾಗೂ ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಇಂದಿನಿಂದ (ಜೂನ್ 30) ರಾಜ್ಯಾದ್ಯಂತ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (Special Summary Revision – SSR)...
ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆ ಸರ್ಕಲ್ ಬಳಿ ಸೋಮವಾರ (ಜೂನ್ 29) ತಹಶೀಲ್ದಾರ್ ಅವರ ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು...