ಬೆಂಗಳೂರು / ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವೈರಲ್ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ವೈರಲ್ ವಿಡಿಯೋದಲ್ಲಿ ಕಾಣಿಸಿಕೊಂಡ ಮಹಿಳೆಯೇ ಇದು ಸೃಷ್ಟಿಕರ್ತರು ಬರೆದುಕೊಟ್ಟ ಸ್ಕ್ರಿಪ್ಟ್ ಎಂದು ಒಪ್ಪಿಕೊಂಡಿದ್ದು,...
ಪುಣಚ / ಸುಳ್ಯ : ಬಂಟ್ವಾಳ ತಾಲೂಕಿನ ಪುಣಚ ಗ್ರಾಮದಲ್ಲಿ ನಡೆಯುವ ಶಾರದೋತ್ಸವ, ಮತ್ತು ಬರೆಂಗಾಯಿ ಮನೆಯಲ್ಲಿ ನಡೆಯುವ ಹೊಸ ಅಕ್ಕಿ ಊಟ ಮತ್ತು ಅಗೆಲು ಕಾರ್ಯಕ್ರಮಕ್ಕೆಂದು ಊರಿಗೆ ಬಂದಿದ್ದ ಕುಟುಂಬ ಮೈಸೂರಿಗೆ ಹಿಂದಿರುಗುತ್ತಿದ್ದಾಗ ರಾಷ್ಟ್ರೀಯ...
ಬೆಂಗಳೂರು: ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಹೈ ಪ್ರೊಫೈಲ್ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆದಿವೆ. ಸಂತ್ರಸ್ತೆಯ ಹೇಳಿಕೆ ದಾಖಲು, ಪ್ರಮುಖ ಆರೋಪಿ ವಶಕ್ಕೆ:ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಸಿಸಿಬಿ ಪೊಲೀಸರು ಕೇರಳದ ಕ್ಯಾಲಿಕಟ್...
ವಿಟ್ಲ: ವಿಟ್ಲ-ಸಾಲೆತ್ತೂರು-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ APM ಹೆಸರಿನ ಖಾಸಗಿ ಬಸ್ನಿಂದ ಅಪರಿಚಿತ ಪ್ರಯಾಣಿಕರೊಬ್ಬರು ಆಯತಪ್ಪಿ ಕೆಳಕ್ಕೆ ಬಿದ್ದು ಪ್ರಜ್ಞಾಹೀನರಾಗಿರುವ ಘಟನೆ ನಡೆದಿದ ಕುಡ್ತಮುಗೇರು-ಸಾಲೆತ್ತೂರು ನಡುವಿನ ಕಾಡುಮಠ ಶಾಲಾ ಬಳಿ ಬಸ್ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ....
ಬಂಟ್ವಾಳ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನೇ ಹೆಂಡತಿಯನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿ ಸಂಜೀವಕುಮಾರ್ (36)...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬ್ಲ್ಯಾಕ್ಮೇಲ್ ಮಾಡುವ ಯತ್ನ ಹಾಗೂ ತೇಜೋವಧೆಗೆ ಸಂಚು ರೂಪಿಸಿದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಅವರಿಗೆ ಕೆಪಿಸಿಸಿ (KPCC) ತಕ್ಷಣವೇ ಕಾರಣ ಕೇಳಿ ನೋಟಿಸ್...
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ನಿರಂತರ ಮುಖಾಮುಖಿ ನಡೆಯುತ್ತಿದೆ ಎಂಬ ವರದಿಗಳ ಬೆನ್ನಲ್ಲೇ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ಇಂಡೋ-ಟಿಬೆಟಿಯನ್ ಬಾರ್ಡರ್...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೊಲ್ನಾಡು ಸುಂದರ ರಾಮ್ ಶೆಟ್ಟಿ ಕನ್ವೆನ್ಷನ್ ಹಾಲ್ ಮುಂಭಾಗ ರಾಯನ್ ಇಂಟರ್ನ್ಯಾಷನಲ್ ಶಾಲೆಯ ಬಸ್ಗೆ ಖಾಸಗಿ ಟೂರಿಸ್ಟ್ ಮಿನಿ ಬಸ್ಸೊಂದು ಹಿಂಭಾಗದಿಂದ ಡಿಕ್ಕ ಹೊಡೆದ ಪರಿಣಾಮ ಶಾಲಾ ಬಸ್ ಚಾಲಕ...
ಗುರುವಾಯನಕೆರೆ: ಇಲ್ಲಿನ ಶಿವಾಜಿನಗರ ನಿವಾಸಿ, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಕಂಪನಿಯ ಟ್ಯಾಂಕರ್ ಚಾಲಕರಾಗಿದ್ದ ಸಮೀರ್ (35) ಅವರು ಮಂಗಳೂರಿನಲ್ಲಿ ಅಕ್ಟೋಬರ್ 23ರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಯುವ ವಯಸ್ಸಿನಲ್ಲೇ ಸಂಭವಿಸಿದ ಅವರ ಅಕಾಲಿಕ...
ಅರಂತೋಡು: ಕಾಡಿನ ಅಪ್ಪುಗೆಯಿಂದ ಜಗತ್ತನ್ನು ಕಾಣಲು ಬಂದ ಕಂದನೊಮ್ಮನ ಜೀವ ದಾರಿಯಲ್ಲೇ ಕರಗಿಹೋಗಿದೆ! ತೊಡಿಕಾನ ಗ್ರಾಮದ ಹರ್ಲಡ್ಕದ ಚಂದ್ರಶೇಖರ್ ಎಂಬುವವರ ತೋಟದಲ್ಲಿ ಸುಮಾರು ಒಂದು ವರ್ಷ ಪ್ರಾಯದ ಮುದ್ದು ಆನೆ ಮರಿಯೊಂದು ಅಸುನೀಗಿರುವ ಹೃದಯ ವಿದ್ರಾವಕ...