ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರದಿಂದ ಕಳೆದ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರನ್ನು ಸಿಐಡಿ (CID) ಅಧಿಕಾರಿಗಳು ಸುರಕ್ಷಿತವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ನಾಪತ್ತೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ತೇಜಸ್ವಿನಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (DCC) ನೂತನ ಅಧ್ಯಕ್ಷರಾಗಿ ಪ್ರಮುಖ ರಾಜಕೀಯ ನಾಯಕ, ವಕೀಲ ಹಾಗೂ ಸಮಾಜ ಸೇವಕ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಸಂಘಟನ್ ಸೃಜನ್ ಅಭಿಯಾನದಡಿ ನೇಮಕಾತಿ...
ಭಾವನಗರ: ಲಿವ್-ಇನ್ ಸಂಗಾತಿಯನ್ನು ಭೀಕರವಾಗಿ ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಅಪರಾಧ ನಡೆದ ಸ್ಥಳದಲ್ಲೇ ಸಾರ್ವಜನಿಕವಾಗಿ ಥಳಿಸಿರುವ ಘಟನೆ ಗುಜರಾತ್ನ ಭಾವನಗರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ದೊಡ್ಡ...
ಉಪ್ಪಿನಂಗಡಿ, ಸೆ. 9: ವ್ಯಾಪಕ ಭ್ರಷ್ಟಾಚಾರ ಮತ್ತು ಅವ್ಯವಹಾರದ ದೂರುಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ತಂಡವು ಕಚೇರಿಗೆ ದಾಳಿ...
ಪುತ್ತೂರು: ಕೆಲಸಕ್ಕೆಂದು ಆಟೋದಲ್ಲಿ ಹೊರಟಿದ್ದ ಮಹಿಳೆಯನ್ನು ಮಾರ್ಗ ಬದಲಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆಟೋ ಚಾಲಕ ಬಾಲಕೃಷ್ಣ ಎಂಬಾತನನ್ನು...
ವಿಟ್ಲ: ಪುಣಚ ಗ್ರಾಮದ ಉದ್ಯಮಿಯೊಬ್ಬರು ಕಾರು ಸಹಿತ ದಿಢೀರ್ ನಾಪತ್ತೆಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಪುಣಚ ಗ್ರಾಮದ ಅಚ್ಚಿಲ ನಿವಾಸಿ ಇಬ್ರಾಹಿಂ ಮುಸ್ಲಿಯಾರ್ ಅವರ ಪುತ್ರ, ಉದ್ಯಮಿ ಜಾಫರ್ ನಾಪತ್ತೆಯಾದವರಾಗಿದ್ದಾರೆ. ಇವರು ಪುಣಚದಲ್ಲಿ ‘ಅಚ್ಚಿಲ...
ಬೆಳ್ಳಾರೆ: ಇಲ್ಲಿನ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿದ್ದ ವಿದ್ಯಾರ್ಥಿನಿಯರ ಬಟ್ಟೆಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರಿನ ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಬಂಧಿತ ಆರೋಪಿ. ಪ್ರಕರಣದ ವಿವರ: ಸರ್ಕಾರಿ...
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಪ್ಪಳೇಶ್ವರ ಗ್ರಾಮದಲ್ಲಿ ಶಿರಸಿ ಅರಣ್ಯ ಸಂಚಾರಿ ದಳ (FMS) ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿ, ಕೋಟ್ಯಂತರ ರೂಪಾಯಿ ಮೌಲ್ಯದ ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲವನ್ನು ಭೇದಿಸಿದ್ದಾರೆ....
ಮಂಗಳೂರು: ಕಳೆದ 9 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಲ್ಪಿಸಿ (LPC) ವಾರಂಟ್ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲದ ಮುಕ್ಕಚೇರಿ, ಕಿಲೇರಿಯಾ...
ಮುಂಬೈ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಬೇಕಿದ್ದ ಕಾರ್ಯಕ್ರಮದ ಸ್ಥಳದಲ್ಲಿ ಭಾರೀ ಭದ್ರತಾಲೋಪದ ಯತ್ನವೊಂದು ಬೆಳಕಿಗೆ ಬಂದಿದೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ, ನಕಲಿ ಪಿಎಂಒ (PMO) ಗುರುತಿನ ಚೀಟಿ ಹಾಗೂ ಬಂದೂಕು ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಮುಂಬೈ...