ಪುಣಚ: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಮೂರಿಬೆಟ್ಟು ನಿವಾಸಿ ಕುಂಞಣ್ಣ ಮಣಿಯಾಣಿ ಅವರ ಪುತ್ರ ಹರ್ಷಿತ್ ಮಣಿಯಾಣಿ (29) ಶನಿವಾರ ಬೆಳಿಗ್ಗೆ ತಮ್ಮ ಮನೆಯ ಹಿಂಭಾಗದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ...
ಮಂಗಳೂರು : ಸರಕಾರಿ ಆಸ್ಪತ್ರೆಗಳ ನ್ನು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಭಾರತ ಕಮ್ಯೂನಿಸ್ಟ್ ಪಕ್ಷ( ಮಾರ್ಕ್ಸ್ ವಾದಿ ಲೆನಿನ್ ವಾದಿ)...
ಮಂಗಳೂರು: ಗಡಿಭಾಗದ ಜಿಲ್ಲೆಗಳಲ್ಲಿ ಸೌಹಾರ್ದತೆ ಮತ್ತು ಪರಸ್ಪರ ಸಹಕಾರ ಮುಖ್ಯವಾಗಿರಬೇಕಾದ ಹೊತ್ತಿನಲ್ಲಿ, ಮಂಗಳೂರಿನ ದೇರಳಕಟ್ಟೆ ಸಮೀಪ ಟ್ರಾಫಿಕ್ ಪೊಲೀಸರು ನಡೆದುಕೊಂಡ ರೀತಿ ಅಮಾನವೀಯತೆಯ ಪರಮಾವಧಿಯಾಗಿದೆ ಮತ್ತು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದ ರೋಗಿಯಿದ್ದ ವಾಹನವನ್ನು ತಡೆದು,...
ಧಾರವಾಡ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣದ ಪ್ರಮುಖ ಆರೋಪಿ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ...
ಮಂಗಳೂರು: ಉಳ್ಳಾಲ ತಾಲೂಕಿನ ಪಜೀರ್ ಅಡ್ಕ ನಿವಾಸಿಯೊಬ್ಬರ ಅಪ್ರಾಪ್ತ ಪುತ್ರಿ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಜೀರ್ ಅಡ್ಕ ನಿವಾಸಿ ಗುಲಾಬಿ ಮತ್ತು ಜಗದೀಶ್ ಪೂಜಾರಿ ದಂಪತಿಯ ಪುತ್ರಿ, ಹರೇಕಳ ರಾಮಕೃಷ್ಣ...
ಪುತ್ತೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂಭ್ರಮದ ನಡುವೆ, ಬಿರುವೆರ್ ಕುಡ್ಲ (ರಿ.) ಪುತ್ತೂರು ಘಟಕದ ವತಿಯಿಂದ ಭಕ್ತಾದಿಗಳಿಗೆ ತಂಪು ಪಾನೀಯ ವಿತರಣಾ ಸೇವಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು....
ಮಂಗಳೂರು: ಸುಮಾರು 17 ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಮಂಗಳೂರಿನ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ....
ಪೆರುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರ/ಗ್ರಾಮ ಪಂಚಾಯತ್ ಕಛೇರಿ/ಭಜನಾ ಮಂದಿರಕ್ಕೆ ಕಳೆದ 6 ತಿಂಗಳಿಂದ ಕಲುಷಿತ ಕುಡಿಯುವ ನೀರು ಪೂರೈಸುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಮಕ್ಕಳ ಮತ್ತು ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಪಂಚಾಯತ್...
ಹೊಸದಿಲ್ಲಿ: ಭಾರತದ ಸಂಸದೀಯ ಇತಿಹಾಸದಲ್ಲಿ ಇಂದು ಅತ್ಯಂತ ಮಹತ್ವದ ದಿನ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ‘ಸಂವಿಧಾನ (131ನೇ ತಿದ್ದುಪಡಿ) ಮಸೂದೆ-2026’ ಸೇರಿದಂತೆ ಒಟ್ಟು ಮೂರು ಪ್ರಮುಖ ಮಸೂದೆಗಳ...
ವಿಟ್ಲ: ಕಂಬಳಬೆಟ್ಟು ಜನಪ್ರಿಯ ವಿದ್ಯಾಸಂಸ್ಥೆ ಹಿಂಭಾಗದಲ್ಲಿರುವ ಗುಡ್ಡ ಆಕಸ್ಮಿಕ ಬೆಂಕಿ ದುರಂತದಿಂದಾಗಿ ಹೊತ್ತಿ ಉರಿಯುತ್ತಿದೆ. ಬದನಾಜೆ ಎಂಬಲ್ಲಿನ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಭಾರಿ ಪ್ರಮಾಣದಲ್ಲಿ ಗಿಡಮರಗಳು ಬೆಂಕಿಯ ಕೆನ್ನಾಲೆಗೆಗೆ ಭಸ್ಮವಾಗಿವೆ. ವಿಟ್ಲ-ಪುತ್ತೂರು ಮುಖ್ಯ...