CONGRESS3 weeks ago
ಕೆ.ಆರ್.ಐ.ಡಿ.ಎಲ್ %7 ಕಮಿಷನ್ ಆರೋಪ: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ, ನಿಗಮದ ವ್ಯವಸ್ಥಾಪಕ ನಿರ್ದೇಶಕರಿಂದ ಸ್ಪಷ್ಟನೆ
ಬೆಂಗಳೂರು / ಪುತ್ತೂರು: ಮಂಗಳೂರು ಕೆ.ಆರ್.ಐ.ಡಿ.ಎಲ್ (KRIDL) ವಿಭಾಗದ ಎಂಜಿನಿಯರ್ಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸಚಿವರ ಹೆಸರಿನಲ್ಲಿ ಶೇ. 7ರಷ್ಟು ಕಮಿಷನ್ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್...